ದುಡಿಮೆಗಾಗಿ ವಾಹನ ಖರೀದಿಸಲು ಶೇ 75ರಷ್ಟು ಸಹಾಯಧನ: ಅರ್ಜಿ ಸಲ್ಲಿಸುವ ಬಗೆ ಹೇಗೆ?
Government Subsidy Scheme: ರಾಜ್ಯ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯೂೊಂದಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನತೆಗೆ ಉದ್ಯೋಗ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.Last Updated 15 ಸೆಪ್ಟೆಂಬರ್ 2025, 5:11 IST