'ನಮ್ಮನ್ನು ಬಿಟ್ಟು ಹೋಗಬೇಡಿ ಸರ್', ಶಿಕ್ಷಕನ ಸುತ್ತುವರಿದು ಕಣ್ಣೀರಿಟ್ಟರು!
ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಕಣ್ಣೀರಿಟ್ಟರು. ವಿದ್ಯಾರ್ಥಿಗಳ ಸ್ನೇಹಬಂಧನದಲ್ಲಿ ಸಿಲುಕಿದ ಆ ಶಿಕ್ಷಕನ ಕಣ್ಣಲ್ಲಿಯೂ ನೀರು. ತಮಿಳುನಾಡಿನ ತಿರುವಳ್ಳೂರ್ನ ವೆಲಿಯಗರಂ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ....Last Updated 22 ಜೂನ್ 2018, 4:03 IST