ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Venkaiah Naidu

ADVERTISEMENT

ವೆಂಕಯ್ಯನಾಯ್ಡುಗೆ ‘ಪದ್ಮವಿಭೂಷಣ’ ಪ್ರದಾನ

ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಸುಲಭ್ ಇಂಟರ್‌ ನ್ಯಾಷನಲ್‌ನ ಸಂಸ್ಥಾಪಕ ಬಿಂದೇಶ್ವರ ಪಾಠಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರಿಗೆ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
Last Updated 22 ಏಪ್ರಿಲ್ 2024, 15:27 IST
ವೆಂಕಯ್ಯನಾಯ್ಡುಗೆ ‘ಪದ್ಮವಿಭೂಷಣ’ ಪ್ರದಾನ

Telangana Election | ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ತೊರೆದ ನಟಿ ವಿಜಯಶಾಂತಿ

ತೆಲಂಗಾಣ ವಿಧಾನಸಭೆಗೆ ಕೆಲ ದಿನಗಳು ಬಾಕಿ ಇರುವಾಗ ಮಾಜಿ ಸಂಸದೆ ಮತ್ತು ಹಿರಿಯ ನಟಿ ವಿಜಯಶಾಂತಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
Last Updated 16 ನವೆಂಬರ್ 2023, 15:58 IST
Telangana Election | ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ತೊರೆದ ನಟಿ ವಿಜಯಶಾಂತಿ

‘ಗಾಂಧಿ ಶಾಂತಿ ಪ್ರಶಸ್ತಿ’ ಆಯ್ಕೆ ಸಮಿತಿ ಸದಸ್ಯರಾಗಿ ವೆಂಕಯ್ಯ ನಾಯ್ಡು

ಪ್ರತಿಷ್ಠಿತ ‘ಗಾಂಧಿ ಶಾಂತಿ ಪ್ರಶಸ್ತಿ‘ಯ ಆಯ್ಕೆ ಸಮಿತಿಯ ಸದಸ್ಯರಾಗಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ನಾಮಕರಣ ಮಾಡಲಾಗಿದೆ.
Last Updated 21 ಅಕ್ಟೋಬರ್ 2023, 14:30 IST
‘ಗಾಂಧಿ ಶಾಂತಿ ಪ್ರಶಸ್ತಿ’ ಆಯ್ಕೆ ಸಮಿತಿ ಸದಸ್ಯರಾಗಿ ವೆಂಕಯ್ಯ ನಾಯ್ಡು

ಅಲ್ಪಸಂಖ್ಯಾತರು ಅಮೆರಿಕಕ್ಕಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರು: ವೆಂಕಯ್ಯ ನಾಯ್ಡು

ಜಾತ್ಯತೀತತೆಯು ಭಾರತೀಯರ ರಕ್ತದಲ್ಲಿದೆ ಎಂದಿರುವ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಪಸಂಖ್ಯಾತರು ಅಮೆರಿಕ ಹಾಗೂ ಇತರ ದೇಶಗಳಿಗಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.
Last Updated 11 ಜುಲೈ 2023, 12:29 IST
ಅಲ್ಪಸಂಖ್ಯಾತರು ಅಮೆರಿಕಕ್ಕಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರು: ವೆಂಕಯ್ಯ ನಾಯ್ಡು

ಹಿಂದಿ ಹೇರಿಕೆಗೆ ಆಕ್ಷೇಪ; ಮಾತೃಭಾಷೆಗೆ ಆದ್ಯತೆ: ವೆಂಕಯ್ಯ ನಾಯ್ಡು

‘ರೇವಾ’ ಘಟಿಕೋತ್ಸವದಲ್ಲಿ ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
Last Updated 9 ನವೆಂಬರ್ 2022, 13:38 IST
ಹಿಂದಿ ಹೇರಿಕೆಗೆ ಆಕ್ಷೇಪ; ಮಾತೃಭಾಷೆಗೆ ಆದ್ಯತೆ: ವೆಂಕಯ್ಯ ನಾಯ್ಡು

ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ: ವೆಂಕಯ್ಯ ನಾಯ್ಡು

ರಾಜ್ಯಸಭೆಯಲ್ಲಿ ಸಭಾಪತಿ ಎಂ.ವೆಂಕಯ್ಯ ನಾಯ್ಡು
Last Updated 5 ಆಗಸ್ಟ್ 2022, 20:45 IST
ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ: ವೆಂಕಯ್ಯ ನಾಯ್ಡು

ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ: ಬೈಕ್‌ ರ‍್ಯಾಲಿಗೆ ಉಪರಾಷ್ಟ್ರಪತಿ ಚಾಲನೆ

75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ 'ಹರ್ ಘರ್ ತಿರಂಗಾ'(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.
Last Updated 3 ಆಗಸ್ಟ್ 2022, 10:59 IST
ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ: ಬೈಕ್‌ ರ‍್ಯಾಲಿಗೆ ಉಪರಾಷ್ಟ್ರಪತಿ ಚಾಲನೆ
ADVERTISEMENT

ಒಳ್ಳೆ ವ್ಯಕ್ತಿಯ ನಿರ್ಗಮನವಾಗುತ್ತಿದೆ: ನಾಯ್ಡುರನ್ನು ಕೊಂಡಾಡಿದ ಕಾಂಗ್ರೆಸ್‌ ನಾಯಕ

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಬಿಜೆಪಿ ಘೋಷಿಸಿದ ಬೆನ್ನಿಗೇ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ವೆಂಕಯ್ಯ ನಾಯ್ಡು ಅವರನ್ನು ಕೊಂಡಾಡಿದ್ದಾರೆ. ನಾಯ್ಡು ನಿರ್ಗಮನಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
Last Updated 17 ಜುಲೈ 2022, 2:08 IST
ಒಳ್ಳೆ ವ್ಯಕ್ತಿಯ ನಿರ್ಗಮನವಾಗುತ್ತಿದೆ: ನಾಯ್ಡುರನ್ನು ಕೊಂಡಾಡಿದ ಕಾಂಗ್ರೆಸ್‌ ನಾಯಕ

ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಇರಲಿ: ವೆಂಕಯ್ಯ ನಾಯ್ಡು

ಮೌಂಟ್ ಕಾರ್ಮೆಲ್ ಕಾಲೇಜಿನ ಅಮೃತ ಮಹೋತ್ಸವ
Last Updated 9 ಜುಲೈ 2022, 19:45 IST
ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಇರಲಿ: ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ಎನ್‌ಡಿಎ ಅಭ್ಯರ್ಥಿ?

ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್ ಸಿಂಗ್‌ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಇದರಿಂದಾಗಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ,ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನಲಾಗುತ್ತಿದೆ.
Last Updated 21 ಜೂನ್ 2022, 10:59 IST
ರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ಎನ್‌ಡಿಎ ಅಭ್ಯರ್ಥಿ?
ADVERTISEMENT
ADVERTISEMENT
ADVERTISEMENT