ವೆಂಕಟಪ್ಪ ಕಲಾ ಗ್ಯಾಲರಿ: ನವೀಕರಣ 9 ತಿಂಗಳಲ್ಲಿ ಪೂರ್ಣ
ಕಸ್ತೂರ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಕಲಾ ಗ್ಯಾಲರಿ, ಮುಂದಿನ ಒಂಬತ್ತು ತಿಂಗಳಲ್ಲಿ ಆಧುನಿಕ ಸ್ಪರ್ಶದೊಂದಿಗೆ ಕಲಾ ಪ್ರಪಂಚಕ್ಕೆ ತೆರೆದುಕೊಳ್ಳಲಿದೆ. ‘ಸ್ಮಾರಕ ದತ್ತು’ ಯೋಜನೆಯಡಿ ಬ್ರಿಗೇಡ್ ಫೌಂಡೇಷನ್ ಈ ಕಟ್ಟಡದ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. Last Updated 17 ಜನವರಿ 2024, 21:58 IST