ಹೋಟೆಲ್ ಧ್ವಂಸ: ನಟ ವೆಂಕಟೇಶ್, ರಾಣಾ ಸೇರಿ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಕೇಸ್
ಗುತ್ತಿಗೆಗೆ ನೀಡಿದ್ದ ಹೋಟೆಲ್ ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 13 ಜನವರಿ 2025, 2:11 IST