ಗುರುವಾರ, 3 ಜುಲೈ 2025
×
ADVERTISEMENT

Venlakh Hospital

ADVERTISEMENT

ವೆನ್ಲಾಕ್‌ ಆಸ್ಪತ್ರೆಗೆ ಶೀಘ್ರ ಕ್ರಿಟಿಕಲ್‌ ಕೇರ್ ಘಟನೆ: ದಿನೇಶ್ ಗುಂಡೂರಾವ್‌

‘ಸರ್ಕಾರಿ ವೆನ್ಲಾಕ್ ಜಿಲ್ಲಾ‌ ಆಸ್ಪತ್ರೆಯಲ್ಲಿ ₹ 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್‌ ಘಟಕವನ್ನು ಶೀಘ್ರವೇ ಆರಂಭಿಸಲಿದ್ದೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು.
Last Updated 15 ಆಗಸ್ಟ್ 2024, 15:50 IST
ವೆನ್ಲಾಕ್‌ ಆಸ್ಪತ್ರೆಗೆ ಶೀಘ್ರ ಕ್ರಿಟಿಕಲ್‌ ಕೇರ್ ಘಟನೆ: ದಿನೇಶ್ ಗುಂಡೂರಾವ್‌

‘ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿಸಲಾಗುವುದು’

ಮಂಗಳೂರಿನವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.
Last Updated 26 ಮಾರ್ಚ್ 2020, 6:37 IST
‘ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿಸಲಾಗುವುದು’

ವೆನ್ಲಾಕ್‌ನಲ್ಲಿ ದಾಂದಲೆ: ಇಬ್ಬರ ಬಂಧನ

ಅಪಘಾತದ ಗಾಯಾಳುವಿಗೆ ಚಿಕಿತ್ಸೆ ನೀಡುವುದು ವಿಳಂಬ ಆಯಿತೆಂದು ಆರೋಪಿಸಿ ಸೋಮವಾರ ನಸುಕಿನ ಜಾವ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಂದಲೆ ನಡೆಸಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಯಬಿಟ್ಟಿದ್ದ ಇಬ್ಬರನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಂಕನಾಡಿ ನಿವಾಸಿ ದೀಕ್ಷಿತ್‌ ಮತ್ತು ಅರ್ಕುಳ ಗ್ರಾಮದ ಫರಂಗಿಪೇಟೆ ನಿವಾಸಿ ನಿತಿನ್‌ ಪೂಜಾರಿ ಬಂಧಿತರು. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
Last Updated 19 ಜೂನ್ 2019, 16:20 IST
fallback

ವೆನ್ಲಾಕ್‌ ಆಸ್ಪತ್ರೆಯಲ್ಲಿ ದಾಂಧಲೆ: ಪೊಲೀಸ್‌ ಕಮಿಷನರ್‌ಗೆ ದೂರು

ಮಂಗಳೂರಿನವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭಾನುವಾರ ಅಪಘಾತದ ಗಾಯಾಳು ಒಬ್ಬರನ್ನು ಕರೆತಂದಿದ್ದ ಕೆಲವರು, ಚಿಕಿತ್ಸೆ ನೀಡುವುದು ತಡವಾಯಿತೆಂದು ದಾಂಧಲೆ ನಡೆಸಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಪೊಲೀಸ್‌ ಕಮಿಷನರ್‌ ಅವರಿಗೆ ದೂರು ನೀಡಿದ್ದಾರೆ. ಗಾಯಾಳುವನ್ನು ಕರೆತಂದಿದ್ದ ಕೆಲವು ಅಪರಿಚಿತರು, ಒಂದೂವರೆ ಗಂಟೆ ಕಳೆದರೂ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯರು ಮತ್ತು ದಾದಿಯರ ಮೇಲೆ ಹರಿಹಾಯ್ದಿದ್ದಾರೆ. ಬೇರೆಡೆ ಕರೆದೊಯ್ಯಲು ಆಂಬುಲೆನ್ಸ್‌ ಒದಗಿಸಿಲ್ಲ ಎಂದು ರೇಗಿದ್ದಾರೆ. ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಅವಾಚ್ಯ ಶಬ್ಧಗಳನ್ನು ಬಳಸಿ ವೈದ್ಯರು ಮತ್ತು ಆಸ್ಪತ್ರೆಯ ಆಡಳಿತವನ್ನು ನಿಂದಿಸಿದ್ದಾನೆ.
Last Updated 17 ಜೂನ್ 2019, 12:47 IST
fallback
ADVERTISEMENT
ADVERTISEMENT
ADVERTISEMENT
ADVERTISEMENT