ಶನಿವಾರ, 21 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Veterinary
ADVERTISEMENT
Union Budget 2026 | ಪಶುವೈದ್ಯಕೀಯ ವೃತ್ತಿಪರರ ಸಂಖ್ಯೆ ಹೆಚ್ಚಳಕ್ಕೆ ಕ್ರಮ
Animal Husbandry: ಹೈನುಗಾರಿಕೆ, ಮೀನುಗಾರಿಕೆ, ಹಣ್ಣು, ತರಕಾರಿ ಬೆಳೆಗಳನ್ನು ಒಳಗೊಂಡ ಗರಿಷ್ಠ ಮೌಲ್ಯದ ಕೃಷಿ ವಲಯಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಿದೆ. ಪಶುವೈದ್ಯಕೀಯ ವೃತ್ತಿಪರರು, ಆಸ್ಪತ್ರೆಗಳ ಲಭ್ಯತೆಯನ್ನು ಹೆಚ್ಚಿಸಲು ವಿಶೇಷ ಯೋಜನೆಯನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
Last Updated 1 ಫೆಬ್ರುವರಿ 2026, 15:59 IST
KPSC | 400 ಪಶು ವೈದ್ಯಾಧಿಕಾರಿಗಳ ಹುದ್ದೆ: ಮೂರೇ ದಿನದಲ್ಲಿ ಸರಿ ಉತ್ತರ ಪ್ರಕಟ
KPSC Key Answers: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಗ್ರೂಪ್ ಎ ವೃಂದದ 58 ಬ್ಯಾಕ್‌ಲಾಗ್ ಸೇರಿ ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಇದೇ 9ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಸರಿ ಉತ್ತರಗಳನ್ನು ಕೆಪಿಎಸ್‌ಸಿ ಮಂಗಳವಾರ ಪ್ರಕಟಿಸಿದೆ.
Last Updated 13 ಜನವರಿ 2026, 14:42 IST
‘ವೃತ್ತಿ ತರಬೇತಿ ಪಡೆದವರಿಗೆ ವಿಫುಲ ಅವಕಾಶ’
ಬಸವಕಲ್ಯಾಣ: `ವೃತ್ತಿ ಕೌಶಲ ತರಬೇತಿ ಪಡೆದವರಿಗೆ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗ ಕೈಗೊಳ್ಳಲು ವಿಫುಲ ಅವಕಾಶಗಳಿವೆ. ಸ್ವಯಂ ಉದ್ಯೋಗವೂ ಕೈಗೊಳ್ಳಬಹುದು' ಎಂದು ಪ್ರಾಚಾರ್ಯ ಜ್ಞಾನರೆಡ್ಡಿ ಬೋಳಿಂಗೆ ಹೇಳಿದ್ದಾರೆ. ...
Last Updated 6 ಅಕ್ಟೋಬರ್ 2025, 7:23 IST
ಮಂಡ್ಯ | ಪಶು ರೋಗ ತನಿಖಾ ಪ್ರಯೋಗಾಲಯಕ್ಕೆ ‘ಗ್ರಹಣ’: ರೈತರ ಪರದಾಟ
ಪಶುಗಳಿಗೆ ಬರುವ ರೋಗಗಳನ್ನು ಪತ್ತೆ ಹಚ್ಚಿ, ಸಕಾಲದಲ್ಲಿ ಚಿಕಿತ್ಸೆ ನೀಡಲು ಅನುಕೂಲ ಕಲ್ಪಿಸುವ ‘ಪಶುರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರ’ ಸ್ಥಾಪನೆ ಜಿಲ್ಲೆಯಲ್ಲಿ 3 ವರ್ಷಗಳಿಂದ ನನೆಗುದಿಗೆ ಬಿದ್ದಿದೆ.
Last Updated 31 ಆಗಸ್ಟ್ 2025, 3:54 IST
ಪ್ರಾಣಿಗಳನ್ನು ಪಶುಗಳೆನ್ನುವುದು ಸೂಕ್ತವಲ್ಲ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಮತ
Biodiversity Protection: ಪಶುಗಳ ಕ್ಷೇಮಾಭಿವೃದ್ಧಿ, ಜೀವವೈವಿಧ್ಯತೆ ಸಂರಕ್ಷಣೆಯ ಮಹತ್ವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉಲ್ಲೇಖಿಸಿದ್ದಾರೆ
Last Updated 30 ಜೂನ್ 2025, 11:54 IST
ಕುರುಗೋಡು | ಸಿಬ್ಬಂದಿ ಕೊರತೆ: ಪಶು ಸಂಗೋಪನಾ ಇಲಾಖೆ ಸೇವೆ ಮರೀಚಿಕೆ
ಕುರುಗೋಡು ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಕೊರತೆ ಪರಿಣಾಮ ನಲುಗಿದೆ.
Last Updated 14 ಜೂನ್ 2025, 5:07 IST
ಮುಳಬಾಗಿಲು: ಪಶು ಚಿಕಿತ್ಸಾ ಕಟ್ಟಡ ಕಾಮಗಾರಿಗೆ ಚಾಲನೆ
ಎಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಸಮೃದ್ಧಿ ಮಂಜುನಾಥ್ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು
Last Updated 6 ಜೂನ್ 2025, 13:27 IST
ADVERTISEMENT
ಪಶುವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸಿ: ICAR ಉಪ ಮಹಾನಿರ್ದೇಶಕ ರಾಘವೇಂದ್ರ ಭಟ್ಟ
ಕರ್ನಾಟಕದಲ್ಲಿರುವ ಪಶುವೈದ್ಯಕೀಯ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ₹ 25 ಕೋಟಿ ಅನುದಾನ ನೀಡುವಂತೆ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ(ಐಸಿಎಆರ್) ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಡಾ.ರಾಘವೇಂದ್ರ ಭಟ್ಟ ಒತ್ತಾಯಿಸಿದರು.
Last Updated 8 ಮಾರ್ಚ್ 2025, 16:25 IST
ಬಿ.ಎಸ್ಸಿ ಅಗ್ರಿ, ವೆಟರಿನರಿ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬಿ.ಎಸ್ಸಿ ಕೃಷಿ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ವಿಶೇಷ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ಪ್ರಕಟಿಸಲಿದೆ.
Last Updated 12 ನವೆಂಬರ್ 2024, 17:21 IST
ಪಶು ಚಿಕಿತ್ಸಾಲಯ ಸ್ಥಳಾಂತರ: ಸರ್ಕಾರಕ್ಕೆ ನೋಟಿಸ್
ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ 28 ಪಶುವೈದ್ಯ ಕೇಂದ್ರಗಳ ಸ್ಥಳಾಂತರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
Last Updated 10 ಜನವರಿ 2024, 20:16 IST
ADVERTISEMENT
<
1
2
>
ADVERTISEMENT
ADVERTISEMENT