ಪಶುವೈದ್ಯ ಶಾಲೆ ಸ್ಥಳಾಂತರ ಬೇಡ: ಡಿಜಿಗೆ ಪತ್ರ ಬರೆದ ಮೈಸೂರು ನಗರ ಪೊಲೀಸ್ ಆಯುಕ್ತ
‘ಹಂಚ್ಯಾ ಗ್ರಾಮಕ್ಕೆ ಸ್ಥಳಾಂತರಿಸಿರುವ ಕೆಎಆರ್‌ಪಿ ಮೌಂಟೆಡ್ ಕಂಪನಿಯಲ್ಲಿನ ಪಶುವೈದ್ಯ ಶಾಲೆ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಅಲ್ಲಿಯೇ ಮುಂದುವರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿ) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.Last Updated 5 ಸೆಪ್ಟೆಂಬರ್ 2020, 4:54 IST