ಪಶು ಚಿಕಿತ್ಸಾಲಯ ಹಸ್ತಾಂತರ ಆದೇಶ ವಾಪಸ್: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ
‘ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿರುವ ಪಶು ಚಿಕಿತ್ಸಾಲಯದ ಎರಡು ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.Last Updated 6 ಮಾರ್ಚ್ 2025, 15:43 IST