ಬೀದರ್ ಪಶು ವಿವಿಯಲ್ಲಿ ₹32.26 ಕೋಟಿ ಅಕ್ರಮ ಆರೋಪ: 69 ಕಡೆ ‘ಲೋಕಾ’ ಪರಿಶೀಲನೆ
Lokayukta Raid: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದ ವಿವಿಧೆಡೆ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕಚೇರಿ, ಮನೆ ಹಾಗೂ ಮಳಿಗೆಗಳು ಸೇರಿ ಒಟ್ಟು 69 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.Last Updated 11 ಸೆಪ್ಟೆಂಬರ್ 2025, 1:20 IST