ಕೇರಳ: ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರ ತೆರವು, ಕಾನೂನು ಪರಿಶೀಲನೆ ಸಾಧ್ಯತೆ
ತಿರುವನಂತಪುರ: ರಾಜ್ಯದ 14 ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆರವುಗೊಳಿಸಿ, ಅಲ್ಲಿಗೆ ಶಿಕ್ಷಣ ತಜ್ಞರನ್ನು ನೇಮಕಗೊಳಿಸುವ ನಿಟ್ಟಿನಲ್ಲಿ ಕೇರಳ ವಿಧಾನಸಭೆಯು ಈಚೆಗೆ ಅಂಗೀಕರಿಸಿದ್ದ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕಾನೂನು ಪರಿಶೀಲನೆಗೆ ಕೋರುವ ಸಾಧ್ಯತೆ ಇದೆ.Last Updated 23 ಡಿಸೆಂಬರ್ 2022, 13:28 IST