Vice President: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್
Vice President Oath: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣವಚನ ಸ್ವೀಕರಿಸಿದರು.Last Updated 12 ಸೆಪ್ಟೆಂಬರ್ 2025, 6:03 IST