ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Victims

ADVERTISEMENT

MH 370 ವಿಮಾನ ನಿಗೂಢ ಕಣ್ಮರೆಯಾಗಿ ಒಂದು ದಶಕ: ಪೈಲಟ್ ಆತ್ಮಾಹುತಿಯೇ ಕಾರಣವೇ?

ಮಲೇಷ್ಯಾ ಏರಲೈನ್ಸ್‌ನ ಎಂಎಚ್ 370 ಪ್ರಯಾಣಿಕರ ವಿಮಾನ ಹಾರುವಾಗಲೇ ಕಣ್ಮರೆಯಾಗಿ ಒಂದು ದಶಕ ಕಳೆಯಿತು. ಈತನಕ ಅದರ ನಿಖರ ಸುಳಿವು ಇನ್ನೂ ಯಾರಿಗೂ ಲಭ್ಯವಾಗಿಲ್ಲ.
Last Updated 10 ಮಾರ್ಚ್ 2024, 13:16 IST
MH 370 ವಿಮಾನ ನಿಗೂಢ ಕಣ್ಮರೆಯಾಗಿ ಒಂದು ದಶಕ: ಪೈಲಟ್ ಆತ್ಮಾಹುತಿಯೇ ಕಾರಣವೇ?

ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ ಬಿಜೆಪಿ: ಸಿದ್ದರಾಮಯ್ಯ

ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಬೆಳಗಾವಿಯ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 16 ಡಿಸೆಂಬರ್ 2023, 15:45 IST
ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ ಬಿಜೆಪಿ: ಸಿದ್ದರಾಮಯ್ಯ

ಹೊಸ ವಂಟಮುರಿ ಘಟನೆ: ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ

ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಥಳಿತಕ್ಕೆ ಒಳಗಾದ ಸಂತ್ರಸ್ತೆಯನ್ನು ವಿನಾಕಾರಣ ಸಂದರ್ಶಕರು ಭೇಟಿ ಮಾಡದಂತೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.
Last Updated 16 ಡಿಸೆಂಬರ್ 2023, 13:28 IST
ಹೊಸ ವಂಟಮುರಿ ಘಟನೆ: ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ

ಲೈಂಗಿಕ ದೌರ್ಜನ್ಯ:ಆದೇಶದಲ್ಲಿ ಸಂತ್ರಸ್ತೆ ಹೆಸರು ತೆಗೆಯಲು ಸುಪ್ರೀಂ ಕೋರ್ಟ್ ಸೂಚನೆ

ಮದ್ರಾಸ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್
Last Updated 18 ಫೆಬ್ರುವರಿ 2023, 13:20 IST
ಲೈಂಗಿಕ ದೌರ್ಜನ್ಯ:ಆದೇಶದಲ್ಲಿ ಸಂತ್ರಸ್ತೆ ಹೆಸರು ತೆಗೆಯಲು ಸುಪ್ರೀಂ ಕೋರ್ಟ್ ಸೂಚನೆ

ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹5 ಲಕ್ಷ: ಸಚಿವ ಕೋಟ ಶ್ರೀನಿವಾಸ

‘ಅಸ್ಪೃಶ್ಯತೆ ನಿವಾರಣೆ ಉದ್ದೇಶದಿಂದ ರಾಜ್ಯದಾದ್ಯಂತ ಸರ್ಕಾರದಿಂದಲೇ ಬೃಹತ್‌ ಆಂದೋಲನ ನಡೆಸಲಾಗುವುದು. ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ’ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Last Updated 28 ಸೆಪ್ಟೆಂಬರ್ 2022, 13:08 IST
ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹5 ಲಕ್ಷ: ಸಚಿವ ಕೋಟ ಶ್ರೀನಿವಾಸ

ವಿಮಾನ ಅಪಘಾತ ಸಂತ್ರಸ್ತರಿಂದ ಆಸ್ಪತ್ರೆ ಕಟ್ಟಡ ನಿರ್ಮಾಣ

ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದವರ ಕುಟುಂಬದವರು ಮತ್ತು ಗಾಯಾಳುಗಳು ದೇಣಿಗೆ ನೀಡುವ ಮೂಲಕ, ಸ್ಥಳೀಯರಿಗಾಗಿ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ನೆರವಾಗಲು ನಿರ್ಧರಿಸಿದ್ದಾರೆ.
Last Updated 5 ಆಗಸ್ಟ್ 2022, 21:15 IST
ವಿಮಾನ ಅಪಘಾತ ಸಂತ್ರಸ್ತರಿಂದ ಆಸ್ಪತ್ರೆ ಕಟ್ಟಡ ನಿರ್ಮಾಣ

ಸಿಡಿ ಪ್ರಕರಣದ ಯುವತಿ ತಾಯಿ ಆಸ್ಪತ್ರೆಗೆ ದಾಖಲು

ಸಿಡಿ ಪ್ರಕರಣದ ಯುವತಿ ತಾಯಿ ಅನಾರೋಗ್ಯ ದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಯುವತಿ ತಾಯಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
Last Updated 5 ಏಪ್ರಿಲ್ 2021, 9:17 IST
ಸಿಡಿ ಪ್ರಕರಣದ ಯುವತಿ ತಾಯಿ ಆಸ್ಪತ್ರೆಗೆ ದಾಖಲು
ADVERTISEMENT

‘ಸಂತ್ರಸ್ತೆಗೆ ಝೆಡ್‌ ಪ್ಲಸ್‌ ಭದ್ರತೆ ನೀಡಿ ಕರೆಸಿಕೊಳ್ಳಿ’

‘ಸಿ.ಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದಿಂದ ನ್ಯಾಯ ಸಿಗುವ ನಂಬಿಕೆ ಇಲ್ಲ. ಸಿ.ಡಿಯಲ್ಲಿರುವ ಸಂತ್ರಸ್ತೆಗೆ ಝೆಡ್‌ ಪ್ಲಸ್‌ ಭದ್ರತೆ ನೀಡಿ ನ್ಯಾಯಾಲಯಕ್ಕೆ ಕರೆಸಿಕೊಳ್ಳಬೇಕು’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆಗ್ರಹಿಸಿದರು.
Last Updated 28 ಮಾರ್ಚ್ 2021, 18:24 IST
fallback

ಅತ್ಯಾಚಾರ ಸಂತ್ರಸ್ತೆಯಿಂದ ಲಂಚ ಪಡೆದ ಇನ್‌ಸ್ಪೆಕ್ಟರ್‌

ಎಸಿಬಿ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್ ರಾಘವೇಂದ್ರ, ಕಾನ್‌ಸ್ಟೆಬಲ್ ಭೀಮಣ್ಣ
Last Updated 9 ಜುಲೈ 2020, 10:18 IST
ಅತ್ಯಾಚಾರ ಸಂತ್ರಸ್ತೆಯಿಂದ ಲಂಚ ಪಡೆದ ಇನ್‌ಸ್ಪೆಕ್ಟರ್‌

6 ದಶಕಗಳ ಕತ್ತಲೆ ಬದುಕಿಗೆ ವಿದಾಯ

ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ತೊರೆಯಲು ಸಮ್ಮತಿಸಿದ ಶರಾವತಿ ಮುಳುಗಡೆ ಸಂತ್ರಸ್ತರು l 540 ಎಕರೆಗೆ ಪ್ರಸ್ತಾವ
Last Updated 13 ಡಿಸೆಂಬರ್ 2019, 20:30 IST
6 ದಶಕಗಳ ಕತ್ತಲೆ ಬದುಕಿಗೆ ವಿದಾಯ
ADVERTISEMENT
ADVERTISEMENT
ADVERTISEMENT