ಬಜೆಟ್:‘ವಿಕ್ಟೋರಿಯಾ’ ಹೆಸರು ಬದಲಾವಣೆ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
Karnataka Budget 2026: ಶತಮಾನ ಕಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ ಮಾಡುವುದಾಗಿ ಮತ್ತು ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.Last Updated 6 ಮಾರ್ಚ್ 2026, 6:23 IST