ಉಗ್ರರ ಮೇಲೆ ದಾಳಿ; ಬಿಜೆಪಿ, ಎಬಿವಿಪಿ ವಿಜಯೋತ್ಸವ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕರ ಅಡಗುದಾಣಗಳ ಮೇಲೆ ಭಾರತೀಯ ಸೈನಿಕರು ವಾಯುದಾಳಿ ನಡೆಸಿರುವುದಕ್ಕೆ ಬಿಜೆಪಿ ಹಾಗೂ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತ್ಯೇಕವಾಗಿ ವಿಜಯೋತ್ಸವ ಆಚರಿಸಿದರು.Last Updated 7 ಮೇ 2025, 13:58 IST