‘ಅನರ್ಹತೆ ತಡೆ’ ಮಸೂದೆಗೆ ಬಿಜೆಪಿ, ಜೆಡಿಎಸ್ ಆಕ್ಷೇಪ
ಬೆಂಗಳೂರು: ಶಾಸಕರು ಲಾಭದಾಯಕ ಹುದ್ದೆ ಹೊಂದಿದ ಕಾರಣಕ್ಕೆ ಅವರು ಅನರ್ಹರಾಗದಂತೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಂಡಿಸಿದ ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
Last Updated 23 ಜುಲೈ 2024, 16:47 IST