ಸೋಮವಾರ, 18 ಆಗಸ್ಟ್ 2025
×
ADVERTISEMENT

VidhanSoudha

ADVERTISEMENT

ಆಗಸ್ಟ್ 20ರಂದು ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ: ಹಳ್ಳಿಕೆರೆಹುಂಡಿ ಭಾಗ್ಯರಾಜ್

ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಹಾಗೂ ರೈತರ ಸಮಸ್ಯೆ ಈಡೇರಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ಆ.20ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಧರಣಿ
Last Updated 18 ಆಗಸ್ಟ್ 2025, 2:17 IST
ಆಗಸ್ಟ್ 20ರಂದು ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ: ಹಳ್ಳಿಕೆರೆಹುಂಡಿ ಭಾಗ್ಯರಾಜ್

ಬೆಂಗಳೂರು: ಶಾಲಾ ಜಮೀನು ಗೇಣಿ ಸಮಸ್ಯೆ; ಸರಿಪಡಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಭೂ–ವಿದ್ಯಾದಾನ ಶಾಲಾ ಜಮೀನುಗಳ ಗೇಣಿ ರೈತರ ಹೋರಾಟ ಸಮಿತಿ ನಿರ್ಧಾರ
Last Updated 20 ನವೆಂಬರ್ 2024, 15:21 IST
ಬೆಂಗಳೂರು: ಶಾಲಾ ಜಮೀನು ಗೇಣಿ ಸಮಸ್ಯೆ; ಸರಿಪಡಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಆಳ ಅಗಲ | ಎಫ್‌ಎಸ್‌ಎಲ್‌ ವರದಿ ಏನು, ಎತ್ತ...

ವಿಧಿ ವಿಜ್ಞಾನ ಪ್ರಯೋಗಾಲಯಗಳ ಬಗ್ಗೆ ರಾಜ್ಯದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.
Last Updated 5 ಮಾರ್ಚ್ 2024, 21:52 IST
ಆಳ ಅಗಲ | ಎಫ್‌ಎಸ್‌ಎಲ್‌ ವರದಿ ಏನು, ಎತ್ತ...

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ: ವಿಡಿಯೊ ಅಸಲಿ

ಧ್ವನಿ ಮಾದರಿ ಹೋಲಿಕೆಯಾದರೆ ಬಂಧನ ಸಾಧ್ಯತೆ
Last Updated 2 ಮಾರ್ಚ್ 2024, 15:42 IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ: ವಿಡಿಯೊ ಅಸಲಿ

ಇಂದು ಸಂಜೆ ವಿರೋಧ ಪಕ್ಷದ ನಾಯಕನ ಆಯ್ಕೆ: ಮೂವರ ಹೆಸರು ಮುನ್ನೆಲೆಗೆ

ಬೆಂಗಳೂರು: ವಿರೋಧಪಕ್ಷದ ನಾಯಕ ಸ್ಥಾನದ ಆಯ್ಕೆ ಶುಕ್ರವಾರ ನಡೆಯಲಿದ್ದು, ಶಾಸಕರಾದ ವಿ.ಸುನಿಲ್‌ಕುಮಾರ್, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಆರ್‌.ಅಶೋಕ ಅವರ ಹೆಸರು ಮುನ್ನೆಲೆಗೆ ಬಂದಿದೆ.
Last Updated 16 ನವೆಂಬರ್ 2023, 15:45 IST
ಇಂದು ಸಂಜೆ ವಿರೋಧ ಪಕ್ಷದ ನಾಯಕನ ಆಯ್ಕೆ: ಮೂವರ ಹೆಸರು ಮುನ್ನೆಲೆಗೆ

ವಿಧಾನಸೌಧದಲ್ಲೇ ನಕಲಿ ವಿಭಾಗಾಧಿಕಾರಿ ಬಂಧನ

ಬೆಂಗಳೂರು: ‘ನಗರಾಭಿವೃದ್ಧಿ ಇಲಾಖೆಯ ವಿಭಾ ಗಾಧಿಕಾರಿ’ ಎಂಬುದಾಗಿ ಹೇಳಿ ಜನರು ಹಾಗೂ ಸರ್ಕಾರದ ಅಧಿಕಾರಿಗಳನ್ನು ವಂಚಿಸುತ್ತಿದ್ದ ಆರೋಪಿ ಎನ್‌. ಚಂದ್ರಪ್ಪ (36) ಎಂಬುವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಬಸವೇಶ್ವರನಗರದ ಕಿರ್ಲೋಸ್ಕರ್ ಬಡಾವಣೆಯ ನಿವಾಸಿ ಚಂದ್ರಪ್ಪ, ವಿಧಾನಸೌಧದಲ್ಲಿ ಹೆಚ್ಚು ಸುತ್ತಾಡುತ್ತಿದ್ದ. ವಿಭಾಗಾಧಿಕಾರಿ ಎಂಬು ದಾಗಿ ಹೇಳಿಕೊಂಡು ಹಲವರನ್ನು ವಂಚಿಸುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಿಧಾನಸೌಧದಲ್ಲೇ ಆರೋಪಿಯನ್ನು ಬಂಧಿಸ ಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
Last Updated 16 ಡಿಸೆಂಬರ್ 2022, 20:20 IST
ವಿಧಾನಸೌಧದಲ್ಲೇ ನಕಲಿ ವಿಭಾಗಾಧಿಕಾರಿ ಬಂಧನ

ದಾವಣಗೆರೆ ಅಭಿವೃದ್ಧಿಗಾಗಿ ವಿಧಾನಸೌಧದಲ್ಲಿ ಸಭೆ

ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ಸಲುವಾಗಿ ಚರ್ಚಿಸಲು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಯಿತು.
Last Updated 18 ಜನವರಿ 2022, 16:03 IST
ದಾವಣಗೆರೆ ಅಭಿವೃದ್ಧಿಗಾಗಿ ವಿಧಾನಸೌಧದಲ್ಲಿ ಸಭೆ
ADVERTISEMENT

ವಿಧಾನಸೌಧ ಎದುರೇ ರಸ್ತೆ ಕುಸಿತ: ಆತಂಕ

‘ಕಳಪೆ ಕಾಮಗಾರಿ ಕಾರಣವಿರಬಹುದು. ಈ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿದರು.
Last Updated 16 ಸೆಪ್ಟೆಂಬರ್ 2021, 20:04 IST
ವಿಧಾನಸೌಧ ಎದುರೇ ರಸ್ತೆ ಕುಸಿತ: ಆತಂಕ

ಬೆಲೆ ಏರಿಕೆ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ತಗ್ಗಿಸಲು ವಿಧಾನಸಭೆ ನಿರ್ಣಯಕ್ಕೆ ಕಾಂಗ್ರೆಸ್‌ ಒತ್ತಾಯ
Last Updated 15 ಸೆಪ್ಟೆಂಬರ್ 2021, 19:53 IST
ಬೆಲೆ ಏರಿಕೆ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ನೆರೆ | ವಿಧಾನಸಭೆ ಅಧಿವೇಶನ ಕರೆಯಲಿ: ಸಿಎಂಗೆ ಶಾಸಕ ಎಚ್.ಡಿ.ರೇವಣ್ಣ ಒತ್ತಾಯ

‘ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಯಾಗಿ, ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಸರ್ಕಾರ ಕೂಡಲೇ ಅಧಿವೇಶನ ಕರೆದು ಚರ್ಚೆ ನಡೆಸಬೇಕು’ ಎಂದು ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದರು.
Last Updated 16 ಸೆಪ್ಟೆಂಬರ್ 2019, 13:36 IST
ನೆರೆ | ವಿಧಾನಸಭೆ ಅಧಿವೇಶನ ಕರೆಯಲಿ: ಸಿಎಂಗೆ ಶಾಸಕ ಎಚ್.ಡಿ.ರೇವಣ್ಣ ಒತ್ತಾಯ
ADVERTISEMENT
ADVERTISEMENT
ADVERTISEMENT