ಪತಿಯ ಸಹಕಾರದೊಂದಿಗೆ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ– ದೂರು
ಪತಿಯ ಸಹಕಾರದೊಂದಿಗೆ ಪಾಂಡವಪುರದ ಚಕ್ರೇಶ್ವರಿ ಪೀಠದ ವಿದ್ಯಾಹಂಸಭಾರತಿ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಕುವೆಂಪುನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪತಿ ಹಾಗೂ ಸ್ವಾಮೀಜಿ ಬಂಧನಕ್ಕೆ ಬಲೆ ಬೀಸಿದ್ದಾರೆ.Last Updated 8 ಸೆಪ್ಟೆಂಬರ್ 2018, 14:32 IST