ಅಪೂರ್ಣ ಕಾಮಗಾರಿಯಿಂದ ಶ್ರೀರಾಮ ಮಂದಿರ ಸೋರಿಕೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಇನ್ನೂ ಪೂರ್ಣವಾಗಿರದ ಕಾರಣಕ್ಕೆ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ...Last Updated 4 ಜುಲೈ 2024, 11:17 IST