ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ, ಟಿವಿಕೆ ನಡುವೆ ಮಾತ್ರ ಸ್ಪರ್ಧೆ: ವಿಜಯ್
ಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ವಿಭಿನ್ನವಾಗಿರಲಿದ್ದು ಈ ಸಲ ಡಿಎಂಕೆ ಮತ್ತು ಟಿವಿಕೆ ಪಕ್ಷಗಳ ಮಧ್ಯೆ ಮಾತ್ರ ಸ್ಪರ್ಧೆ ಇರಲಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಹೇಳಿದ್ದಾರೆ.Last Updated 28 ಮಾರ್ಚ್ 2025, 11:49 IST