ಸೋಮವಾರ, 17 ನವೆಂಬರ್ 2025
×
ADVERTISEMENT

Vijay Deverakonda

ADVERTISEMENT

ವಿಜಯ್ ದೇವರಕೊಂಡಗೆ ಜೋಡಿಯಾದ ಕೀರ್ತಿ ಸುರೇಶ್: ಸಿನಿಮಾ ಮುಹೂರ್ತದ ಚಿತ್ರಗಳು

Keerthy Suresh Film: ವಿಜಯ್ ದೇವರಕೊಂಡ ಮತ್ತು ಕೀರ್ತಿ ಸುರೇಶ್ ಅಭಿನಯದ ಹೊಸ ಸಿನಿಮಾದ ಮುಹೂರ್ತ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ವತಿಯಿಂದ ನೆರವೇರಿತು. ಹನು ರಾಘವಪುಡಿ ನಿರ್ದೇಶನದ ಈ ಚಿತ್ರಕ್ಕೆ ತಾತ್ಕಾಲಿಕವಾಗಿ SVC59 ಎಂದು ಹೆಸರಿಸಲಾಗಿದೆ.
Last Updated 11 ಅಕ್ಟೋಬರ್ 2025, 9:15 IST
ವಿಜಯ್ ದೇವರಕೊಂಡಗೆ ಜೋಡಿಯಾದ ಕೀರ್ತಿ ಸುರೇಶ್: ಸಿನಿಮಾ ಮುಹೂರ್ತದ ಚಿತ್ರಗಳು
err

ನಟ ವಿಜಯ್ ದೇವರಕೊಂಡ ಕಾರು ಅಪಘಾತ: ಕೂದಲೆಳೆಯ ಅಂತರದಲ್ಲಿ ಪಾರು

Vijay Deverakonda's car accident: ನಟ ವಿಜಯ್ ದೇವರಕೊಂಡ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ನಟ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
Last Updated 6 ಅಕ್ಟೋಬರ್ 2025, 15:18 IST
ನಟ ವಿಜಯ್ ದೇವರಕೊಂಡ ಕಾರು ಅಪಘಾತ: ಕೂದಲೆಳೆಯ ಅಂತರದಲ್ಲಿ ಪಾರು

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರುವರಿಯಲ್ಲಿ ಮದುವೆ?

Rashmika Vijay Engagement: ನ್ಯಾಷನಲ್‌ ಕ್ರಶ್ ಎಂದೇ ಖ್ಯಾತರಾಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 5 ಅಕ್ಟೋಬರ್ 2025, 5:44 IST
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರುವರಿಯಲ್ಲಿ ಮದುವೆ?

ಆನ್‌ಲೈನ್‌ ಬೆಟ್ಟಿಂಗ್‌: ಇ.ಡಿ ಎದುರು ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ

ED Investigation on Online Betting: ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟ ರಾಣಾ ದಗ್ಗುಬಾಟಿ ಅವರು ನಗರದ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದಾರೆ.
Last Updated 11 ಆಗಸ್ಟ್ 2025, 6:18 IST
ಆನ್‌ಲೈನ್‌ ಬೆಟ್ಟಿಂಗ್‌: ಇ.ಡಿ ಎದುರು ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ವಿಜಯ್ ದೇವರಕೊಂಡ

Vijay Deverakonda: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾದರು.
Last Updated 6 ಆಗಸ್ಟ್ 2025, 6:44 IST
ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ವಿಜಯ್ ದೇವರಕೊಂಡ

ಬೆಟ್ಟಿಂಗ್ ಆ್ಯಪ್ ಪ್ರಚಾರ: ರಾಣಾ, ಪ್ರಕಾಶ್ ರಾಜ್ ಸೇರಿ 19 ಮಂದಿ ವಿರುದ್ಧ ಪ್ರಕರಣ

ಬೆಟ್ಟಿಂಗ್‌ ಆ್ಯಪ್‌ಗಳ ಪರ ಪ್ರಚಾರ ಮಾಡಿದ ಆರೋಪದ ಮೇಲೆ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್‌, ವಿಜಯ್‌ ದೇವರಕೊಂಡ, ನಟಿಯರಾದ ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್‌ವಾಲ್‌ ಮತ್ತು 19 ಮಂದಿ ಇನ್‌ಪ್ಲುಯೆನ್ಸರ್‌ಗಳ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 20 ಮಾರ್ಚ್ 2025, 7:32 IST
ಬೆಟ್ಟಿಂಗ್ ಆ್ಯಪ್ ಪ್ರಚಾರ: ರಾಣಾ, ಪ್ರಕಾಶ್ ರಾಜ್ ಸೇರಿ 19 ಮಂದಿ ವಿರುದ್ಧ ಪ್ರಕರಣ

PHOTOS | ಮಹಾಕುಂಭ ಮೇಳದಲ್ಲಿ ಪಾಲ್ಗೊಂಡ ಸೆಲೆಬ್ರಿಟಿಗಳ ಸಂಭ್ರಮ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಆಯೋಜನೆಗೊಂಡಿರುವ ಮಹಾಕುಂಭ ಮೇಳದಲ್ಲಿ ಪವಿತ್ರ ಸಂಗಮಕ್ಕೆ ಭೇಟಿ ನೀಡಿರುವ ಕೆಲ ಸೆಲೆಬ್ರಿಟಿಗಳು ಪವಿತ್ರ ಸ್ನಾನ ಕೈಗೊಂಡು ಪೂಜೆ ಸಲ್ಲಿಸಿದರು
Last Updated 18 ಫೆಬ್ರುವರಿ 2025, 14:16 IST
PHOTOS | ಮಹಾಕುಂಭ ಮೇಳದಲ್ಲಿ ಪಾಲ್ಗೊಂಡ ಸೆಲೆಬ್ರಿಟಿಗಳ ಸಂಭ್ರಮ
err
ADVERTISEMENT

ಮಹಾಕುಂಭ ಮೇಳದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಭಾಗಿ; ಸಂಗಮದಲ್ಲಿ ಪುಣ್ಯಸ್ನಾನ

ತೆಲುಗು ನಟ ವಿಜಯ್ ದೇವರಕೊಂಡ ಅವರು ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
Last Updated 18 ಫೆಬ್ರುವರಿ 2025, 10:15 IST
ಮಹಾಕುಂಭ ಮೇಳದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಭಾಗಿ; ಸಂಗಮದಲ್ಲಿ ಪುಣ್ಯಸ್ನಾನ

ರಿಲೇಶನ್‌ಶಿಪ್‌ನಲ್ಲಿರುವುದು ನಿಜ ಎಂದ ನಟಿ ರಶ್ಮಿಕಾ ಮಂದಣ್ಣ... ಯಾರೊಂದಿಗೆ?

ನ್ಯಾಷನಲ್‌ ಕ್ರಶ್‌ ಎಂದೇ ಖ್ಯಾತರಾಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ್‌ ದೇವರಕೊಂಡ ಜತೆ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ವದಂತಿ ನಡುವೆಯೇ ರಿಲೇಶನ್‌ಶಿಪ್‌ನಲ್ಲಿ ಇರುವುದಾಗಿ ರಶ್ಮಿಕಾ ಹೇಳಿಕೊಂಡಿದ್ದಾರೆ.
Last Updated 28 ಜನವರಿ 2025, 12:55 IST
ರಿಲೇಶನ್‌ಶಿಪ್‌ನಲ್ಲಿರುವುದು ನಿಜ ಎಂದ ನಟಿ ರಶ್ಮಿಕಾ ಮಂದಣ್ಣ... ಯಾರೊಂದಿಗೆ?

Photos | ಸ್ಟೈಲಿಶ್ ಲುಕ್‌ನಲ್ಲಿ ನಟ ವಿಜಯ್‌ ದೇವರಕೊಂಡ

ಸ್ಟೈಲಿಶ್ ಲುಕ್‌ನಲ್ಲಿ ನಟ ವಿಜಯ ದೇವರಕೊಂಡ
Last Updated 26 ಫೆಬ್ರುವರಿ 2024, 13:52 IST
Photos | ಸ್ಟೈಲಿಶ್ ಲುಕ್‌ನಲ್ಲಿ ನಟ ವಿಜಯ್‌ ದೇವರಕೊಂಡ
err
ADVERTISEMENT
ADVERTISEMENT
ADVERTISEMENT