ಮಲ್ಯ, ನೀರವ್ ಜೊತೆ ಮೋದಿ ಚಿತ್ರ; ಎಫ್‌ಐಆರ್ ದಾಖಲು
ಉದ್ಯಮಿಗಳಾದ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರಿರುವ ಭಿತ್ತಿಪತ್ರಗಳನ್ನು ಕೇಂದ್ರ ದೆಹಲಿಯ ಹಲವೆಡೆ ಪ್ರದರ್ಶಿಸಲಾಗಿದೆ. ಇದಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.Last Updated 6 ಮಾರ್ಚ್ 2024, 13:30 IST