ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

vijaya bank

ADVERTISEMENT

ಬ್ಯಾಂಕ್‌ ಆಫ್ ಬರೋಡಾದಲ್ಲಿ ವಿಜಯಾ, ದೇನಾ ಬ್ಯಾಂಕ್ ವಿಲೀನ ಪೂರ್ಣ

ಹಿಂದಿನ ವಿಜಯಾ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ನ ಒಟ್ಟು 3,898 ಶಾಖೆಗಳನ್ನು ತನ್ನಲ್ಲಿ ವಿಲೀನ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್ ಬರೋಡಾ ಭಾನುವಾರ ಹೇಳಿದೆ.
Last Updated 20 ಡಿಸೆಂಬರ್ 2020, 14:09 IST
ಬ್ಯಾಂಕ್‌ ಆಫ್ ಬರೋಡಾದಲ್ಲಿ ವಿಜಯಾ, ದೇನಾ ಬ್ಯಾಂಕ್ ವಿಲೀನ ಪೂರ್ಣ

ಬ್ಯಾಂಕ್ ಸ್ಥಳಾಂತರಕ್ಕೆ ತೀವ್ರ ವಿರೋಧ

ಇಲ್ಲಿನ ದೇವಿಕೆರೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯನ್ನು ಸ್ಥಳಾಂತರ ಮಾಡದೆ, ಇಲ್ಲಿಯೇ ಉಳಿಸಬೇಕು ಎಂದು ಒತ್ತಾಯಿಸಿ, ಗ್ರಾಹಕರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.
Last Updated 21 ಜನವರಿ 2020, 13:52 IST
ಬ್ಯಾಂಕ್ ಸ್ಥಳಾಂತರಕ್ಕೆ ತೀವ್ರ ವಿರೋಧ

ಬ್ಯಾಂಕ್‌ ಮಹಾವಿಲೀನದ ಹೊಸ ಜಮಾನ: ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಏನಾಗಲಿದೆ ಪರಿಣಾಮ

ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ನಾಲ್ಕು ಅತಿದೊಡ್ಡ ಬ್ಯಾಂಕ್‌ಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರವು ಬ್ಯಾಂಕ್‌ಗಳ ಮಹಾವಿಲೀನ ನಿರ್ಧಾರ ಪ್ರಕಟಿಸಿದೆ. ಬಲಿಷ್ಠ ಬ್ಯಾಂಕಿಂಗ್ ವ್ಯವಸ್ಥೆಗೆ ಅಡಿಗಲ್ಲು ಹಾಕುವ ಈ ನಿರ್ಧಾರವು ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಬೀರಲಿರುವ ಪರಿಣಾಮಗಳನ್ನು ಇಲ್ಲಿ ವಿವರಿಸಲಾಗಿದೆ.
Last Updated 11 ಸೆಪ್ಟೆಂಬರ್ 2019, 7:11 IST
ಬ್ಯಾಂಕ್‌ ಮಹಾವಿಲೀನದ ಹೊಸ ಜಮಾನ: ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಏನಾಗಲಿದೆ ಪರಿಣಾಮ

ವಿಜಯ ಬ್ಯಾಂಕ್‌: ವಾರ್ಷಿಕ ₹ 113 ಕೋಟಿ ವಹಿವಾಟು

ಸರ್ಕಾರದ ಸೌಲಭ್ಯಗಳನ್ನು ಗ್ರಾಹಕರಿಗೆ ತಲುಪಿಸಲು ಸದಾ ಮುಂದು
Last Updated 27 ಮೇ 2019, 13:10 IST
ವಿಜಯ ಬ್ಯಾಂಕ್‌: ವಾರ್ಷಿಕ ₹ 113 ಕೋಟಿ ವಹಿವಾಟು

ವಿಜಯ ಬ್ಯಾಂಕ್‌ ವಿಲೀನಕ್ಕೆ ಯುಪಿಎ ಕಾರಣ: ಕಾಂಗ್ರೆಸ್‌ ವಿರುದ್ಧ ಆರೋಪ

ಬ್ಯಾಂಕ್‌ನ ನಿವೃತ್ತ ಅಧಿಕಾರಿಗಳಿಂದಆರೋಪ
Last Updated 9 ಏಪ್ರಿಲ್ 2019, 9:15 IST
ವಿಜಯ ಬ್ಯಾಂಕ್‌ ವಿಲೀನಕ್ಕೆ ಯುಪಿಎ ಕಾರಣ: ಕಾಂಗ್ರೆಸ್‌ ವಿರುದ್ಧ ಆರೋಪ

ವಿಜಯ ಬ್ಯಾಂಕ್ ವಿಲೀನವೇ ಮೋದಿ ಕೊಡುಗೆ: ಕುಮಾರಸ್ವಾಮಿ ವ್ಯಂಗ್ಯ

ಕರಾವಳಿಯ ಭಾಗದಲ್ಲಿ ಯುವಕರನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಇಂತಹ ಆಮಿಷಗಳಿಗೆ ಯುವ ಜನಾಂಗ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.
Last Updated 7 ಏಪ್ರಿಲ್ 2019, 14:07 IST
ವಿಜಯ ಬ್ಯಾಂಕ್ ವಿಲೀನವೇ ಮೋದಿ ಕೊಡುಗೆ: ಕುಮಾರಸ್ವಾಮಿ ವ್ಯಂಗ್ಯ

ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ: ಮಹಾಬಲ ಮಾರ್ಲ ಆರೋಪ

ಕರಾವಳಿಯ ಹೆಮ್ಮೆಯಾಗಿದ್ದ ವಿಜಯ ಬ್ಯಾಂಕ್‌ ಉಳಿಸಿಕೊಳ್ಳುವ ವಿಚಾರದಲ್ಲೇ ಹೋರಾಟಅ ರೂಪಿಸುವಲ್ಲಿ ವಿಫಲವಾಗಿರುವ ಸಂಸದ ನಳಿನ್‌ಕುಮಾರ್‌ ಕಟೀಲ್‌ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್‌ ಸಂಸದ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಮಹಾಬಲ ಮಾರ್ಲ ಆರೋಪಿಸಿದರು.
Last Updated 3 ಏಪ್ರಿಲ್ 2019, 11:36 IST
ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ: ಮಹಾಬಲ ಮಾರ್ಲ ಆರೋಪ
ADVERTISEMENT

ವಿಜಯ ಬ್ಯಾಂಕ್‌ ಎದುರು ಕರಾಳ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ್ಮತಳೆದ ವಿಜಯ ಬ್ಯಾಂಕ್‌ ಅನ್ನು ಬರೋಡಾ ಬ್ಯಾಂಕ್‌ ಜೊತೆ ವಿಲೀನಗೊಳಿಸಿರುವುದನ್ನು ವಿರೋಧಿಸಿ ಡಿವೈಎಫ್‌ಐ ಕಾರ್ಯಕರ್ತರು ಮತ್ತು ವಿಜಯ ಬ್ಯಾಂಕ್‌ ಉಳಿಸಿ ಹೋರಾಟ ಸಮಿತಿ ಸದಸ್ಯರು, ವಿಜಯ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಲೈಟ್‌ಹೌಸ್‌ ಹಿಲ್‌ ರಸ್ತೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಸಮೀಪದಲ್ಲಿರುವ ವಿಜಯ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಎದುರು ತಲೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು, ಭಿತ್ತಿಪತ್ರಗಳನ್ನು ಹಿಡಿದು ನಿಂತ ಪ್ರತಿಭಟನಾಕಾರರು, ಕರಾಳ ದಿನ ಆಚರಿಸಿದರು. ಬ್ಯಾಂಕ್‌ ವಿಲೀನ ವಿರೋಧಿಸಿ ಘೋಷಣೆಗಳನ್ನು ಕೂಗಿದರು.
Last Updated 1 ಏಪ್ರಿಲ್ 2019, 13:06 IST
ವಿಜಯ ಬ್ಯಾಂಕ್‌ ಎದುರು ಕರಾಳ ದಿನಾಚರಣೆ

ಒಂದು ತಿಂಗಳಲ್ಲಿ ಬಿಒಬಿಯಿಂದ ಸಂಪೂರ್ಣ ಸೌಲಭ್ಯ: ಶ್ರೀನಿವಾಸ ಭರವಸೆ

ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ಗಳು ಸೋಮವಾರದಿಂದ ಬ್ಯಾಂಕ್‌ ಆಫ್‌ ಬರೋಡಾ ಜೊತೆ ವಿಲೀನವಾಗಿದ್ದು, ಒಂದು ತಿಂಗಳಲ್ಲಿ ಗ್ರಾಹಕರಿಗೆ ಬ್ಯಾಂಕ್‌ ಆಫ್‌ ಬರೋಡಾದಿಂದಲೇ (ಬಿಒಬಿ) ಸಂಪೂರ್ಣ ಸೌಲಭ್ಯಗಳು ಲಭಿಸಲಿವೆ.
Last Updated 1 ಏಪ್ರಿಲ್ 2019, 13:05 IST
ಒಂದು ತಿಂಗಳಲ್ಲಿ ಬಿಒಬಿಯಿಂದ ಸಂಪೂರ್ಣ ಸೌಲಭ್ಯ: ಶ್ರೀನಿವಾಸ ಭರವಸೆ

ವಿಜಯ ಬ್ಯಾಂಕ್‌ ವಿಲೀನಕ್ಕೆ ವಿರೋಧ: ಕಾಂಗ್ರೆಸ್‌ನಿಂದ ಕರಾಳ ದಿನ ಆಚರಣೆ

ಬರೋಡಾ ಬ್ಯಾಂಕ್‌ ಜತೆ ವಿಲೀನ
Last Updated 1 ಏಪ್ರಿಲ್ 2019, 11:24 IST
ವಿಜಯ ಬ್ಯಾಂಕ್‌ ವಿಲೀನಕ್ಕೆ ವಿರೋಧ: ಕಾಂಗ್ರೆಸ್‌ನಿಂದ ಕರಾಳ ದಿನ ಆಚರಣೆ
ADVERTISEMENT
ADVERTISEMENT
ADVERTISEMENT