ತೆಲುಗು ಸಿನಿಮಾ ನಿರ್ದೇಶಕ, ನಿರ್ಮಾಪಕ ವಿಜಯ ಬಾಪಿನೀಡು ಇನ್ನಿಲ್ಲ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲುಗು ಸಿನಿಮಾದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ವಿಜಯ ಬಾಪಿನೀಡು ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.Last Updated 13 ಫೆಬ್ರುವರಿ 2019, 1:30 IST