ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Vijaya Sankalpa Yatra

ADVERTISEMENT

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಳ್ಳಲು ಮುಂದಾಗಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 27 ಜುಲೈ 2023, 13:36 IST
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ವಿಜಯನಗರ | ಕೂಡ್ಲಿಗಿಯಲ್ಲಿ ಬಿಜೆಪಿ ಅದ್ದೂರಿ ಯಾತ್ರೆ

ಪಕ್ಷದ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ರೋಡ್‌ ಶೋ; ಸ್ಥಳೀಯ ಶಾಸಕ ಭಾಗಿ
Last Updated 15 ಮಾರ್ಚ್ 2023, 14:18 IST
ವಿಜಯನಗರ | ಕೂಡ್ಲಿಗಿಯಲ್ಲಿ ಬಿಜೆಪಿ ಅದ್ದೂರಿ ಯಾತ್ರೆ

ಕೋಲಾರ: ಕಾರಣ ನೀಡದೆ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಮುಂದೂಡಿಕೆ

ನಗರದಲ್ಲಿ ಭಾನುವಾರ ನಡೆಯಬೇಕಿದ್ದ ಕೋಲಾರ ಕ್ಷೇತ್ರದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಯಾವುದೇ ಕಾರಣವಿಲ್ಲದೆ ದಿಢೀರನೇ ಮುಂದೂಡಲಾಗಿದೆ.
Last Updated 12 ಮಾರ್ಚ್ 2023, 15:51 IST
ಕೋಲಾರ: ಕಾರಣ ನೀಡದೆ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಮುಂದೂಡಿಕೆ

ಕೊಪ್ಪಳ: ತಾವರಗೇರಾ, ಕುಷ್ಟಗಿಯಲ್ಲಿ ಸಂಕಲ್ಪ ಯಾತ್ರೆಯ ರೋಡ್‌ ಶೋ

ಮುಂಬರುವ ವಿಧಾನಸಭಾ ಚುನಾವಣೆಗೆ ಮತಬೇಟೆ ಆರಂಭಿಸಿರುವ ಬಿಜೆಪಿ ತನ್ನ ವಿಜಯದ ಸಂಕಲ್ಪಕ್ಕಾಗಿ ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ 11 ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾ. 14ರಿಂದ 21ರ ವರೆಗೆ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ಆಯೋಜಿಸಿದೆ.
Last Updated 12 ಮಾರ್ಚ್ 2023, 9:25 IST
ಕೊಪ್ಪಳ: ತಾವರಗೇರಾ, ಕುಷ್ಟಗಿಯಲ್ಲಿ ಸಂಕಲ್ಪ ಯಾತ್ರೆಯ ರೋಡ್‌ ಶೋ

ಮಡಿಕೇರಿ: ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ನಗರದಲ್ಲಿ ಶನಿವಾರ ಬಿಜೆಪಿ ವತಿಯಿಂದ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಭಾಗಿಯಾದರು‌.
Last Updated 11 ಮಾರ್ಚ್ 2023, 6:42 IST
ಮಡಿಕೇರಿ: ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಶಕಗಳಿಂದ ಧರ್ಮಸಿಂಗ್ ಕುಟುಂಬದ ಪ್ರಾಬಲ್ಯ ಮತ್ತು ಕಾಂಗ್ರೆಸ್‌ನ ಭದ್ರ ಕೋಟೆಯಾಗಿರುವ ಜೇವರ್ಗಿಯಲ್ಲಿ ಸೋಮವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು ಅದ್ದೂರಿಯಾಗಿ ನಡೆಯಿತು.
Last Updated 7 ಮಾರ್ಚ್ 2023, 11:01 IST
ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ರಾಮನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಶಕ್ತಿ ಪ್ರದರ್ಶನ

ಚನ್ನಪಟ್ಟಣ, ರಾಮನಗರ, ಬಿಡದಿಯಲ್ಲಿ ದಿನವಿಡೀ ಮೆರವಣಿಗೆ: ಇಂದು ಕನಕಪುರದಲ್ಲಿ ಕಾರ್ಯಕ್ರಮ
Last Updated 5 ಮಾರ್ಚ್ 2023, 4:24 IST
ರಾಮನಗರದಲ್ಲಿ  ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಶಕ್ತಿ ಪ್ರದರ್ಶನ
ADVERTISEMENT

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಹಸಿದು ಬಂದವರಿಗೆ ಲಾಠಿ ರುಚಿ

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಶುಕ್ರವಾರ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿವಿಧೆಡೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
Last Updated 4 ಮಾರ್ಚ್ 2023, 2:49 IST
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಹಸಿದು ಬಂದವರಿಗೆ ಲಾಠಿ ರುಚಿ

ಅಮಿತ್ ಶಾ ಸ್ವಾಗತಕ್ಕೆ ಪೈಪೋಟಿ ಮೇಲೆ ಕಟೌಟ್, ಬ್ಯಾನರ್

ಬಿಜೆಪಿ ಚುನಾವಣೆ ಪ್ರಚಾರದ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಂಜೆ ಕೆಂಪೇಗೌಡರ ಪೂರ್ವಜರ ಗ್ರಾಮ ಆವತಿಯಲ್ಲಿ ಚಾಲನೆ ನೀಡಲಿದ್ದಾರೆ. ನಂತರ ರೋಡ್ ಷೋ ನಡೆಸಲಿದ್ದು, ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Last Updated 3 ಮಾರ್ಚ್ 2023, 7:00 IST
ಅಮಿತ್ ಶಾ ಸ್ವಾಗತಕ್ಕೆ ಪೈಪೋಟಿ ಮೇಲೆ ಕಟೌಟ್, ಬ್ಯಾನರ್

ಬೀದರ್ | ವಿಜಯ ಸಂಕಲ್ಪ ಯಾತ್ರೆ: ಎಲ್ಲೆಡೆ ಬಿಜೆಪಿ ಧ್ವಜಗಳು, ರಸ್ತೆ ಕೇಸರಿಮಯ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ನಗರ ಸಜ್ಜಾಗಿದೆ. ನಗರದೆಲ್ಲೆಡೆ ಬಿಜೆಪಿ ಧ್ವಜ ಮತ್ತು ಕಟೌಟ್ ಗಳು ರಾರಾಜಿಸುತ್ತಿವೆ. ಕೇಸರಿ ಬಣ್ಣದ ಬಟ್ಟೆಯ ಸ್ವಾಗತ ಕಮಾನುಗಳಿಂದ ರಸ್ತೆಗಳು ಕೇಸರಿಮಯವಾಗಿವೆ.
Last Updated 3 ಮಾರ್ಚ್ 2023, 5:19 IST
ಬೀದರ್ | ವಿಜಯ ಸಂಕಲ್ಪ ಯಾತ್ರೆ: ಎಲ್ಲೆಡೆ ಬಿಜೆಪಿ ಧ್ವಜಗಳು, ರಸ್ತೆ ಕೇಸರಿಮಯ
ADVERTISEMENT
ADVERTISEMENT
ADVERTISEMENT