ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

vijayalakshmi

ADVERTISEMENT

ಹೃದಯ ತುಂಬಿ ಹರಿಯಿತು.. ‘ಡೆವಿಲ್’ ವೀಕ್ಷಿಸಿದ ಬಳಿಕ  ವಿಜಯಲಕ್ಷ್ಮಿ ಭಾವುಕ ಪೋಸ್ಟ್

‘ದಿ ಡೆವಿಲ್’ ಚಿತ್ರದ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
Last Updated 12 ಡಿಸೆಂಬರ್ 2025, 2:25 IST
ಹೃದಯ ತುಂಬಿ ಹರಿಯಿತು.. ‘ಡೆವಿಲ್’ ವೀಕ್ಷಿಸಿದ ಬಳಿಕ  ವಿಜಯಲಕ್ಷ್ಮಿ ಭಾವುಕ ಪೋಸ್ಟ್

Devil: 'ಇದ್ರೆ ನೆಮ್ದಿಯಾಗಿರ್ಬೇಕ್' ಹಾಡನ್ನು ಸಂಭ್ರಮಿಸಿದ ದರ್ಶನ್ ಅಭಿಮಾನಿಗಳು

Devil Film Release: ನಟ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರ ಇಂದು ಬಿಡುಗಡೆಯಾಗಿ ಮುಂಜಾನೆ 6.30ರಿಂದಲೇ ಪ್ರದರ್ಶನ ಆರಂಭವಾಗಿದೆ. 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಅಭಿಮಾನಿಗಳು ಕುಣಿದು ಸಂಭ್ರಮಿಸಿದ ವಿಡಿಯೊ ಹರಿದಾಡುತ್ತಿದೆ.
Last Updated 11 ಡಿಸೆಂಬರ್ 2025, 5:54 IST
Devil: 'ಇದ್ರೆ ನೆಮ್ದಿಯಾಗಿರ್ಬೇಕ್' ಹಾಡನ್ನು ಸಂಭ್ರಮಿಸಿದ ದರ್ಶನ್ ಅಭಿಮಾನಿಗಳು

ಕೈದಿಗಳಿಗೆ ವಿಶೇಷ ಆತಿಥ್ಯ |ವಿಜಯಲಕ್ಷ್ಮಿಗೆ ವಿಡಿಯೊ ಕಳುಹಿಸಿದ್ದೆ: ಧನ್ವೀರ್‌ 

Darshan Prison Controversy: ಪರಪ್ಪನ ಅಗ್ರಹಾರ ಜೈಲಿನ ಅಕ್ರಮದ ಕುರಿತಂತೆ ವಿಡಿಯೊವನ್ನು ನಟ ಧನ್ವೀರ್ ಅವರು ವಕೀಲರಿಂದ ಪಡೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕಳುಹಿಸಿದ್ದಾಗಿ ವಿಚಾರಣೆಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
Last Updated 19 ನವೆಂಬರ್ 2025, 15:18 IST
ಕೈದಿಗಳಿಗೆ ವಿಶೇಷ ಆತಿಥ್ಯ |ವಿಜಯಲಕ್ಷ್ಮಿಗೆ ವಿಡಿಯೊ ಕಳುಹಿಸಿದ್ದೆ: ಧನ್ವೀರ್‌ 

ವಿಜಯಲಕ್ಷ್ಮೀಗೆ ಮೂರನೇ ನೋಟಿಸ್‌ ನೀಡಲು ಸಿದ್ಧತೆ

Police Investigation: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಪೋಸ್ಟ್ ಪ್ರಕರಣ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಮೂರನೇ ಬಾರಿಗೆ ನೋಟಿಸ್ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಪ್ರತಿಕ್ರಿಯೆ ಬಾರದಿದ್ದರೆ ಸಿ ರಿಪೋರ್ಟ್ ಸಲ್ಲಿಸಲಿದ್ದಾರೆ.
Last Updated 14 ಸೆಪ್ಟೆಂಬರ್ 2025, 18:29 IST
ವಿಜಯಲಕ್ಷ್ಮೀಗೆ ಮೂರನೇ ನೋಟಿಸ್‌ ನೀಡಲು ಸಿದ್ಧತೆ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಸಂದೇಶ: ಪ್ರಕರಣ ದಾಖಲು

Social Media Abuse: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ಅವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
Last Updated 29 ಆಗಸ್ಟ್ 2025, 15:45 IST
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಸಂದೇಶ: ಪ್ರಕರಣ ದಾಖಲು

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
Last Updated 24 ಜುಲೈ 2024, 12:42 IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಪವಿತ್ರಾ ಗೌಡ

ಸಾಮಾಜಿಕ ಮಾಧ್ಯಮಗಳಲ್ಲಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ರೂಪದರ್ಶಿ, ನಟಿ ಪವಿತ್ರಾ ಗೌಡ ಅವರ ನಡುವಿನ ವಾಕ್ಸಮರ ಇಂದು ಕೂಡ ಮುಂದುವರಿದಿದೆ.
Last Updated 26 ಜನವರಿ 2024, 14:42 IST
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಪವಿತ್ರಾ ಗೌಡ
ADVERTISEMENT

ದರ್ಶನ್‌ ಜೊತೆಗಿನ ಫೋಟೊ ಹಂಚಿಕೊಂಡ ಪವಿತ್ರಾ ಗೌಡ: ದಚ್ಚು ಪತ್ನಿ ವಿಜಯಲಕ್ಷ್ಮಿ ಗರಂ

ರೂಪದರ್ಶಿ, ನಟಿ ಪವಿತ್ರಾ ಗೌಡ ಅವರು ನಟ ದರ್ಶನ್‌ ಅವರೊಂದಿಗಿನ ಸಂಬಂಧಕ್ಕೆ 10 ವರ್ಷ ಎಂದು ಸಾಮಾಜಿಕ ಜಾಲತಾಣಲದಲ್ಲಿ ಪೋಸ್ಟ್‌ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ದರ್ಶನ್‌ ಪತ್ನಿ ವಿಜಯಲಕ್ಷಿ ಪ್ರತಿಕ್ರಿಯೆ ನೀಡಿದ್ದಾರೆ
Last Updated 25 ಜನವರಿ 2024, 6:17 IST
ದರ್ಶನ್‌ ಜೊತೆಗಿನ ಫೋಟೊ ಹಂಚಿಕೊಂಡ ಪವಿತ್ರಾ ಗೌಡ: ದಚ್ಚು ಪತ್ನಿ ವಿಜಯಲಕ್ಷ್ಮಿ ಗರಂ

ಕರ್ನಾಟಕ ತೊರೆಯುತ್ತಾರಾ ನಟಿ ವಿಜಯಲಕ್ಷ್ಮೀ?

ನನಗೆ ಹಣ ಬೇಡ. ನೆಮ್ಮದಿ ಬೇಕು. ಅದಕ್ಕಾಗಿ ಅಕ್ಕನನ್ನು ಕರೆದುಕೊಂಡು ದೂರ ಹೋಗುತ್ತೇನೆ. ಯಾರ ಕಣ್ಣಿಗೂ ಕಾಣಿಸುವುದಿಲ್ಲ ಎಂದು ನಟಿ ವಿಜಯಲಕ್ಷ್ಮೀ ಹೇಳಿದ್ದಾರೆ.
Last Updated 4 ಅಕ್ಟೋಬರ್ 2021, 9:30 IST
ಕರ್ನಾಟಕ ತೊರೆಯುತ್ತಾರಾ ನಟಿ ವಿಜಯಲಕ್ಷ್ಮೀ?

ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ನಿಧನ

ನಟಿ ವಿಜಯಲಕ್ಷ್ಮಿ ಅವರ ತಾಯಿ ವಿಜಯಾ ಸುಂದರಂ ಅವರು ನಿಧನರಾದರು.
Last Updated 28 ಸೆಪ್ಟೆಂಬರ್ 2021, 12:23 IST
ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ನಿಧನ
ADVERTISEMENT
ADVERTISEMENT
ADVERTISEMENT