ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧ ಮಾಡುತ್ತಿದ್ದಾರೆ: ವಿಜಯಾನಂದ ಕಾಶಪ್ಪನವರ
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿರುಪತಿಯಲ್ಲಿ ಒಳ ಒಪ್ಪಂದ ಮಾಡಿಕೊಂಡಿರುವ ವಿಷಯ ಗಮನಕ್ಕೆ ಬಂದಿದೆ ಎಂದರು.Last Updated 26 ನವೆಂಬರ್ 2022, 13:24 IST