ಮಂಗಳವಾರ, 16 ಡಿಸೆಂಬರ್ 2025
×
ADVERTISEMENT

vijayananda kashappanavar

ADVERTISEMENT

ಇಳಕಲ್ | ಬಹಿರಂಗ ಚರ್ಚೆಗೆ ಬರಲಿ: ಮಾಜಿ ಶಾಸಕರಿಗೆ ಕಾಶಪ್ಪನವರ ಸವಾಲು

ಇಳಕಲ್ ಶಾಸಕ ವಿಜಯಾನಂದ ಕಾಶಪ್ಪನವರ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ, ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕಿದ್ದಾರೆ.
Last Updated 9 ಡಿಸೆಂಬರ್ 2025, 4:21 IST
ಇಳಕಲ್ | ಬಹಿರಂಗ ಚರ್ಚೆಗೆ ಬರಲಿ: ಮಾಜಿ ಶಾಸಕರಿಗೆ ಕಾಶಪ್ಪನವರ ಸವಾಲು

ಸಮಾಜದ ದಾರಿ ತಪ್ಪಿಸುತ್ತಿರುವ ಕಾವಿಧಾರಿಗಳು: ವಿಜಯಾನಂದ ಕಾಶಪ್ಪನವರ್

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ
Last Updated 15 ನವೆಂಬರ್ 2025, 23:08 IST
ಸಮಾಜದ ದಾರಿ ತಪ್ಪಿಸುತ್ತಿರುವ ಕಾವಿಧಾರಿಗಳು: ವಿಜಯಾನಂದ ಕಾಶಪ್ಪನವರ್

ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ: ವಿಜಯಾನಂದ ಕಾಶಪ್ಪನವರ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೀಠ ತೊರೆದರೆ ಸಂತೋಷ: ಕಾಶಪ್ಪನವರ
Last Updated 20 ಜುಲೈ 2025, 0:30 IST
ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ: ವಿಜಯಾನಂದ ಕಾಶಪ್ಪನವರ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಾಗಿಯೇ ಪೀಠ ತೊರೆದರೆ ಸಂತೋಷ: ಕಾಶಪ್ಪನವರ

'ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ ನೇಮಕಕ್ಕೆ ನಿರ್ಧಾರ'
Last Updated 19 ಜುಲೈ 2025, 8:26 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಾಗಿಯೇ ಪೀಠ ತೊರೆದರೆ ಸಂತೋಷ: ಕಾಶಪ್ಪನವರ

ಶಕ್ತಿ ಯೋಜನೆ ದೇಶಕ್ಕೆ ಮಾದರಿ: ಶಾಸಕ ವಿಜಯಾನಂದ ಕಾಶಪ್ಪನವರ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ ಯೋಜನೆಯಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
Last Updated 15 ಜುಲೈ 2025, 5:15 IST
ಶಕ್ತಿ ಯೋಜನೆ ದೇಶಕ್ಕೆ ಮಾದರಿ: ಶಾಸಕ ವಿಜಯಾನಂದ ಕಾಶಪ್ಪನವರ

ವೀರಶೈವ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ ಅಧ್ಯಕ್ಷ: ಸಿಎಂ ಸಿದ್ದರಾಮಯ್ಯ ಸೂಚನೆ

ಹುನಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವ ಆದೇಶವನ್ನು ರದ್ದುಪಡಿಸಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
Last Updated 17 ಫೆಬ್ರುವರಿ 2024, 15:20 IST
ವೀರಶೈವ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ ಅಧ್ಯಕ್ಷ: ಸಿಎಂ  ಸಿದ್ದರಾಮಯ್ಯ ಸೂಚನೆ

ನಿರಾಣಿ ಚಮಚಾಗಳು, ಸಹೋದರರಿಂದ ಸ್ವಾಮೀಜಿಗೆ ನೋವು: ವಿಜಯಾನಂದ

ಇಲ್ಲಿ ನಡೆದ ಸಮಾಜದ ಕಾರ್ಯಕಾರಿಣಿ ನಂತರ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಂಘಟನೆಯಲ್ಲಿ ಇಲ್ಲದವರು, ಮೀಸಲಾತಿ ಹೋರಾಟದಲ್ಲಿ ಭಾಗವಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮನಸ್ಸಿಗೆ ನೋವಾಗಿದೆ. ಹೀಗಾಗಿ, ನಿರಾಣಿ ಅವರು ನೀಡಿದ ಮಠಕ್ಕೆ ನೀಡಿದ ವಸ್ತುಗಳನ್ನು ಮರಳಿಸಲು ಒಮ್ಮತದಿಂದ ನಿರ್ಣಯಿಸಲಾಗಿದೆ’ ಎಂದರು.
Last Updated 2 ಫೆಬ್ರುವರಿ 2022, 13:27 IST
ನಿರಾಣಿ ಚಮಚಾಗಳು, ಸಹೋದರರಿಂದ ಸ್ವಾಮೀಜಿಗೆ ನೋವು: ವಿಜಯಾನಂದ
ADVERTISEMENT

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಬಂಧನಕ್ಕೆ ಆಗ್ರಹ

‘ಇಳಕಲ್‌ ನಗರಸಭೆ ಅಧ್ಯಕ್ಷೆ ಶೋಭಾ ಆಮದಾಳ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ತಕ್ಷಣ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಕನಕಪ್ಪ ಚಲವಾದಿ ಎಚ್ಚರಿಕೆ ನೀಡಿದ್ದಾರೆ.
Last Updated 12 ಜೂನ್ 2021, 13:02 IST
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಬಂಧನಕ್ಕೆ ಆಗ್ರಹ

ಕಾಶಪ್ಪನವರ ಸಂದರ್ಶನ: ಮಾತು ಕೊಟ್ಟು, ಅನ್ಯಾಯ ಮಾಡುವುದು ಸರಿಯೆ?

‘ಮೀಸಲಾತಿ ನೀಡಿದರೆ ಸಮುದಾಯದ ಮೇಲಿನ ರಾಜಕೀಯ ಹಿಡಿತ ಕೈತಪ್ಪುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದ್ದಾರೆ. ಆದರೆ ‘ನಮ್ಮ ಸರ್ಕಾರ ಯಾರನ್ನೂ ನಿರ್ಲಕ್ಷಿಸಿಲ್ಲ, ಸಂಯಮದ ಹೆಜ್ಜೆಯನ್ನಿಟ್ಟು ಎಲ್ಲರಿಗೂ ನ್ಯಾಯ ಒದಗಿಸುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಈ ಇಬ್ಬರು ನಾಯಕರ ಜತೆ ‘ಪ್ರಜಾವಾಣಿ’ ನಡೆಸಿದ ಮಾತುಕತೆಯ ಆಯ್ದ ಭಾಗ ಇಲ್ಲಿದೆ...
Last Updated 22 ಫೆಬ್ರುವರಿ 2021, 20:04 IST
ಕಾಶಪ್ಪನವರ ಸಂದರ್ಶನ: ಮಾತು ಕೊಟ್ಟು, ಅನ್ಯಾಯ ಮಾಡುವುದು ಸರಿಯೆ?

ಪಂಚಮಸಾಲಿ ಪಾದಯಾತ್ರೆ: ಮೂತ್ರ ಪರೀಕ್ಷೆ ವಿಚಾರವಾಗಿ ನಾಯಕರ ನಡುವೆ ಮಾತಿನ ಚಕಮಕಿ

ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಶುಕ್ರವಾರ ನಗರದ ಸಿದ್ಧಗಂಗಾ ಮಠದಲ್ಲಿ ವಾಸ್ತವ್ಯ ಹೂಡಲಿದೆ. ಗುರುವಾರ ರಾತ್ರಿ ಕೋರದ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಪಾದಯಾತ್ರಿಗಳು ವಾಸ್ತವ್ಯ ಹೂಡಿದ್ದರು
Last Updated 12 ಫೆಬ್ರುವರಿ 2021, 2:28 IST
ಪಂಚಮಸಾಲಿ ಪಾದಯಾತ್ರೆ: ಮೂತ್ರ ಪರೀಕ್ಷೆ ವಿಚಾರವಾಗಿ ನಾಯಕರ ನಡುವೆ ಮಾತಿನ ಚಕಮಕಿ
ADVERTISEMENT
ADVERTISEMENT
ADVERTISEMENT