ಇಂಡಿ: ಶಾರ್ಟ್ ಸರ್ಕಿಟ್, 3 ಎಕರೆ ಕಬ್ಬು ಭಸ್ಮ
Short Circuit: ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳು ಹರಿದು ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಬ್ಬಿನ ಹೊಲ ಸುಟ್ಟಿದೆ. ಈ ಸುದ್ದಿ ತಿಳಿದು ಇಂಡಿ ಅಗ್ನಿಶಾಮಕ ದಳ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಸ್ಕಾಂ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದರು.Last Updated 8 ಜನವರಿ 2026, 2:26 IST