ವಿಜಯಪುರ: ಕೇಂದ್ರಕ್ಕೆ ಪತ್ರ ಬರೆದರೂ ಮಾತುಕತೆಗೆ ಆಹ್ವಾನಿಸಿಲ್ಲ
Farm Policy: ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯವಿದೆ ಎಂದು ಸಚಿವ ಶಿವಾನಂದ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರಕ್ಕೆ ಹಲವು ಬಾರಿ ಪತ್ರ ಬರೆದರೂ ಮಾತುಕತೆಗೆ ಕರೆಯುವುದಿಲ್ಲ ಎಂದು ಅವರು ಹೇಳಿದರು.Last Updated 3 ಡಿಸೆಂಬರ್ 2025, 6:10 IST