‘ಕಾಣದಂತೆ’ ಕಂಡು ಪುನೀತ್ ಮೆಚ್ಚುಗೆ
ಸಿಂಧು ಲೋಕನಾಥ್ ಮತ್ತು ವಿಕಾಸ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ‘ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಇದನ್ನು ವೀಕ್ಷಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮೆಚ್ಚುಗೆಯ ಮಾತು ಹೇಳಿದ್ದಾರೆ.Last Updated 16 ಜುಲೈ 2019, 11:09 IST