1, 0, 0; ಕೆಟ್ಟ ಫಾರ್ಮ್ನಲ್ಲಿರುವ ರಾಹುಲ್ಗೆ ಕ್ಯಾಪ್ಟನ್ ಕೊಹ್ಲಿ ಬೆಂಬಲ
ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಹೊರತಾಗಿಯೂ ಆರಂಭಿಕ ಸ್ಥಾನಕ್ಕೆ ಕೆ.ಎಲ್. ರಾಹುಲ್ ಯೋಗ್ಯ ಬ್ಯಾಟ್ಸ್ಮನ್ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿಕೆ ನೀಡಿದ್ದಾರೆ.Last Updated 17 ಮಾರ್ಚ್ 2021, 5:55 IST