ಗುರುವಾರ, 3 ಜುಲೈ 2025
×
ADVERTISEMENT

Village Accountant

ADVERTISEMENT

ಬೆಳಗಾವಿ | ₹500 ಲಂಚ: 30 ವರ್ಷಗಳ ಬಳಿಕ ಗ್ರಾಮಲೆಕ್ಕಿಗನಿಗೆ ಶಿಕ್ಷೆ

Corruption Case: ಬೆಳಗಾವಿಯ ಗ್ರಾಮಲೆಕ್ಕಿಗನು ₹500 ಲಂಚ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ 30 ವರ್ಷಗಳ ನಂತರ ಜೈಲು ಶಿಕ್ಷೆ ವಿಧಿಸಿದೆ.
Last Updated 18 ಜೂನ್ 2025, 15:46 IST
ಬೆಳಗಾವಿ | ₹500 ಲಂಚ: 30 ವರ್ಷಗಳ ಬಳಿಕ ಗ್ರಾಮಲೆಕ್ಕಿಗನಿಗೆ ಶಿಕ್ಷೆ

ವಿಎಒ ನೇಮಕಾತಿ: ಏಕ ನಿಯಮ ಪಾಲಿಸದ ಜಿಲ್ಲೆಗಳು

: ಗ್ರಾಮ ಆಡಳಿತ ಅಧಿಕಾರಿಗಳ (ವಿಎಒ) ನೇಮಕಾತಿಯಲ್ಲಿ ಜಿಲ್ಲೆಗಳ ನಡುವೆ ಏಕರೀತಿಯ ಮೀಸಲಾತಿ ನಿಯಮ ಅನುಸರಿಸಿಲ್ಲ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾ ಗಿದೆ ಎಂದು ಪರೀಕ್ಷೆ ಬರೆದಿದ್ದ ಹಲವು ಆಕಾಂಕ್ಷಿಗಳು ದೂರಿದ್ದಾರೆ.
Last Updated 11 ಜನವರಿ 2025, 23:30 IST
ವಿಎಒ ನೇಮಕಾತಿ: ಏಕ ನಿಯಮ ಪಾಲಿಸದ ಜಿಲ್ಲೆಗಳು

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ: ಅಂತಿಮ ಫಲಿತಾಂಶ ಪ್ರಕಟ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
Last Updated 12 ಡಿಸೆಂಬರ್ 2024, 10:29 IST
ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ: ಅಂತಿಮ ಫಲಿತಾಂಶ ಪ್ರಕಟ

ರಬಕವಿ ಬನಹಟ್ಟಿ: ಸೂಸುತ್ರವಾಗಿ ನಡೆದ ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ

‘ರಬಕವಿ ಬನಹಟ್ಟಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಗ್ರಾಮ ಲೆಕ್ಕಾಧಿಕಾರಿಗಳ ಪರೀಕ್ಷೆ ಸೂಸುತ್ರವಾಗಿ ನಡೆಯಿತು’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.
Last Updated 27 ಅಕ್ಟೋಬರ್ 2024, 15:11 IST
ರಬಕವಿ ಬನಹಟ್ಟಿ: ಸೂಸುತ್ರವಾಗಿ ನಡೆದ ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ

ತುಮಕೂರು | ಗ್ರಾಮ ಆಡಳಿತಾಧಿಕಾರಿ ನೇಮಕಾತಿ: 25 ಸಾವಿರ ಅರ್ಜಿ

ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಜಿಲ್ಲೆಯಿಂದ 25,216 ಮಂದಿ ಪರೀಕ್ಷೆ ಎದುರಿಸಲಿದ್ದಾರೆ.
Last Updated 25 ಅಕ್ಟೋಬರ್ 2024, 3:06 IST
ತುಮಕೂರು | ಗ್ರಾಮ ಆಡಳಿತಾಧಿಕಾರಿ ನೇಮಕಾತಿ: 25 ಸಾವಿರ ಅರ್ಜಿ

ಗ್ರಾಮ ಆಡಳಿತಾಧಿಕಾರಿ ಹುದ್ದೆ: ಸಾವಿರ ಸರ್ಕಾರಿ ಹುದ್ದೆಗೆ 5.70 ಲಕ್ಷ ಅರ್ಜಿ!

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದ್ದು ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
Last Updated 16 ಆಗಸ್ಟ್ 2024, 23:45 IST
ಗ್ರಾಮ ಆಡಳಿತಾಧಿಕಾರಿ ಹುದ್ದೆ: ಸಾವಿರ ಸರ್ಕಾರಿ ಹುದ್ದೆಗೆ 5.70 ಲಕ್ಷ ಅರ್ಜಿ!

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
Last Updated 24 ಜೂನ್ 2024, 5:45 IST
ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ
ADVERTISEMENT

ಸರ್ಕಾರಿ ಕಾಲೇಜಿನಲ್ಲಿ ರಾಮತ್ನಾಳ ಗ್ರಾಮ ಲೆಕ್ಕಾಧಿಕಾರಿ ಬರ್ತ್ ಡೇ ಆಚರಣೆ: ಆಕ್ಷೇಪ

ಸಿಂಧನೂರು ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಭಾನುವಾರ ತಾಲ್ಲೂಕಿನ ರಾಮತ್ನಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಒಬ್ಬರು ಚುನಾವಣಾ ಕರ್ತವ್ಯದ ವೇಳೆಯಲ್ಲಿಯೇ ಜನ್ಮದಿನವನ್ನು ಆಚರಣೆ ಮಾಡಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 1 ಮೇ 2024, 14:05 IST
fallback

ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
Last Updated 19 ಫೆಬ್ರುವರಿ 2024, 23:30 IST
ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

1,700 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಸಿದ್ಧತೆ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ 1,700 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
Last Updated 6 ಸೆಪ್ಟೆಂಬರ್ 2023, 23:29 IST
1,700 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಸಿದ್ಧತೆ: ಕೃಷ್ಣ ಬೈರೇಗೌಡ
ADVERTISEMENT
ADVERTISEMENT
ADVERTISEMENT