ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

vims

ADVERTISEMENT

ವಿದ್ಯುತ್ ಕೈಕೊಟ್ಟಿದ್ದಕ್ಕೂ ಸಾವಿಗೂ ಸಂಬಂಧವಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ವಿಮ್ಸ್‌ ಐಸಿಯುನಲ್ಲಿ ನಡೆದ ಘಟನೆ
Last Updated 19 ಸೆಪ್ಟೆಂಬರ್ 2022, 4:42 IST
ವಿದ್ಯುತ್ ಕೈಕೊಟ್ಟಿದ್ದಕ್ಕೂ ಸಾವಿಗೂ ಸಂಬಂಧವಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ಬಳ್ಳಾರಿಯ ವಿಮ್ಸ್‌ ಪ್ರಕರಣ: ತಪ್ಪಿತಸ್ಥರಿದ್ದರೆ ಕ್ರಮ ಖಚಿತ –ಸಚಿವ ಸುಧಾಕರ್‌

‘ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ರೋಗಿಗಳು ಸಾವಿಗೀಡಾದ ಘಟನೆಗೆ ಯಾರಾದರೂ ಕಾರಣವಾಗಿದ್ದರೆ ಅಂಥವರ ವಿರುದ್ಧ ಕ್ರಮ ಖಚಿತ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.
Last Updated 18 ಸೆಪ್ಟೆಂಬರ್ 2022, 4:29 IST
ಬಳ್ಳಾರಿಯ ವಿಮ್ಸ್‌ ಪ್ರಕರಣ: ತಪ್ಪಿತಸ್ಥರಿದ್ದರೆ ಕ್ರಮ ಖಚಿತ –ಸಚಿವ ಸುಧಾಕರ್‌

ವಿಮ್ಸ್‌ನಲ್ಲಿ ‘ಗದ್ದುಗೆ ಗುದ್ದಾಟ’: ಗುಂಪುಗಾರಿಕೆಗೆ ಬಡ ಜೀವಗಳು ಬಲಿ?

ವಿಮ್ಸ್‌ನಲ್ಲಿ ನಡೆಯುತ್ತಿರುವ ‘ಗದ್ದುಗೆ ಗುದ್ದಾಟ’
Last Updated 17 ಸೆಪ್ಟೆಂಬರ್ 2022, 19:31 IST
ವಿಮ್ಸ್‌ನಲ್ಲಿ ‘ಗದ್ದುಗೆ ಗುದ್ದಾಟ’: ಗುಂಪುಗಾರಿಕೆಗೆ ಬಡ ಜೀವಗಳು ಬಲಿ?

ವಿಮ್ಸ್ ವೈದ್ಯರು, ಸಿಬ್ಬಂದಿ ಸಮಗ್ರ ವಿಚಾರಣೆ

ಆಸ್ಪತ್ರೆಗೆ ಭೇಟಿ ನೀಡಿದ್ದ ಡಾ.ಸ್ಮಿತಾ ನೇತೃತ್ವದ ಸಮಿತಿ
Last Updated 16 ಸೆಪ್ಟೆಂಬರ್ 2022, 19:02 IST
ವಿಮ್ಸ್ ವೈದ್ಯರು, ಸಿಬ್ಬಂದಿ ಸಮಗ್ರ ವಿಚಾರಣೆ

ವಿಮ್ಸ್‌ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್‌ ಆಗ್ರಹ

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್‌) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್‌ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿತು.
Last Updated 15 ಸೆಪ್ಟೆಂಬರ್ 2022, 18:36 IST
ವಿಮ್ಸ್‌ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್‌ ಆಗ್ರಹ

ವಿಮ್ಸ್‌ ದುರ್ಘಟನೆ: ತಲಾ ₹5 ಲಕ್ಷ ಪರಿಹಾರ

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್‌) ಸಂಭವಿಸಿದ ದುರ್ಘಟನೆಯಿಂದ ಮೃತಪಟ್ಟಿರುವ ಮೂವರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Last Updated 15 ಸೆಪ್ಟೆಂಬರ್ 2022, 16:07 IST
ವಿಮ್ಸ್‌ ದುರ್ಘಟನೆ: ತಲಾ ₹5 ಲಕ್ಷ ಪರಿಹಾರ

ವಿಮ್ಸ್‌ನಲ್ಲಿ ಮೂವರು ರೋಗಿಗಳ ಸಾವು: ಸರ್ಕಾರವೇ ಮಾಡಿದ ಕೊಲೆ ಎಂದ ಕಾಂಗ್ರೆಸ್‌ 

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ವಿಮ್ಸ್‌) ವಿದ್ಯುತ್‌ ಕೈಕೊಟ್ಟು, ಜನರೇಟರ್‌ ಕೆಲಸ ಮಾಡದೆ, ತೀವ್ರ ನಿಗಾ ಘಟಕದಲ್ಲಿದ್ದ ಮೂವರು ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
Last Updated 15 ಸೆಪ್ಟೆಂಬರ್ 2022, 7:47 IST
ವಿಮ್ಸ್‌ನಲ್ಲಿ ಮೂವರು ರೋಗಿಗಳ ಸಾವು: ಸರ್ಕಾರವೇ ಮಾಡಿದ ಕೊಲೆ ಎಂದ ಕಾಂಗ್ರೆಸ್‌ 
ADVERTISEMENT

ವಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಇಬ್ಬರ ಸಾವು: ಪರಿಶೀಲನೆಯ ಭರವಸೆ ನೀಡಿದ ಡಿ.ಸಿ

ವಿಮ್ಸ್‌ ಐಸಿಯುನಲ್ಲಿ ಜನರೇಟರ್‌ ಸಮಸ್ಯೆ ಇದೆ. ಮಂಗಳವಾರ ಕೆಎಂಇಆರ್‌ಸಿ ಸಭೆಯಲ್ಲೂ ಈ ಬಗ್ಗೆ ಚರ್ಚಿಸಲಾಗಿದೆ. 500 ಕೆ.ವಿ. ಸಾಮರ್ಥ್ಯದ ಜನರೇಟರ್‌ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕೆಎಂಇಆರ್‌ಸಿ ಅನುದಾನದಡಿ ವಿಮ್ಸ್‌ಗೆ ಸಾಕಷ್ಟು ಹಣ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
Last Updated 14 ಸೆಪ್ಟೆಂಬರ್ 2022, 15:25 IST
ವಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಇಬ್ಬರ ಸಾವು: ಪರಿಶೀಲನೆಯ ಭರವಸೆ ನೀಡಿದ ಡಿ.ಸಿ

ವಿಮ್ಸ್‌ಗೆ 50 ಹೆಚ್ಚುವರಿ ಸೀಟು

ಬಳ್ಳಾರಿಯ ’ವಿಮ್ಸ್‌’ ನಲ್ಲಿ ಎಂಬಿಬಿಎಸ್‌ ಕೋರ್ಸ್‌ಗೆ ಇದೇ ಶೈಕ್ಷಣಿಕ ವರ್ಷದಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿವೆ.
Last Updated 2 ಸೆಪ್ಟೆಂಬರ್ 2022, 21:21 IST
fallback

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ: 130 ಹುದ್ದೆಗಳ ಸಂದರ್ಶನಕ್ಕೆ ಅರ್ಜಿ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಕರೆಯಲಾಗಿದೆ.
Last Updated 3 ಜನವರಿ 2022, 12:54 IST
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ: 130 ಹುದ್ದೆಗಳ ಸಂದರ್ಶನಕ್ಕೆ ಅರ್ಜಿ
ADVERTISEMENT
ADVERTISEMENT
ADVERTISEMENT