ರೀಲ್ಸ್ ಪ್ರಕರಣ: ಪೊಲೀಸ್ ಕಸ್ಟಡಿಗೆ ರಜತ್, ವಿನಯ್
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕಿರುತೆರೆಯ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬಸವೇಶ್ವರನಗರ ಠಾಣೆಯ ಪೊಲೀಸರು, ಬುಧವಾರ ತಮ್ಮ ಕಸ್ಟಡಿಗೆ ಪಡೆದುಕೊಂಡರು.Last Updated 26 ಮಾರ್ಚ್ 2025, 14:22 IST