ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ
Murder Case Appeal: ಧಾರವಾಡದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನು ನಿರಾಕರಿಸಿದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.Last Updated 12 ಡಿಸೆಂಬರ್ 2025, 6:20 IST