ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಸಿನಿಮಾ ವಿವಾದ: ಐವರ ವಿರುದ್ಧ ಪ್ರಕರಣ
ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ‘ದಿ ಡೈರಿ ಆಫ್ ಮಣಿಪುರ’ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 26 ಫೆಬ್ರುವರಿ 2025, 2:54 IST