ಅಮೆರಿಕಕ್ಕೆ ನಷ್ಟ, ಭಾರತಕ್ಕೆ ಲಾಭ: ಅಮಿತಾಭ್ ಕಾಂತ್
H1-B visa ‘ಎಚ್–1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರವು ಅಮೆರಿಕದಲ್ಲಿ ಅನ್ವೇಷಣೆಗಳು ಉಸಿರುಗಟ್ಟುವಂತೆ ಮಾಡಲಿದೆ. ಆದರೆ, ಈ ನಿರ್ಧಾರವು ಭಾರತದ ಅಭಿವೃದ್ಧಿಗೆ ವೇಗ ನೀಡಲಿದೆ’ ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ ಶನಿವಾರ ಹೇಳಿದ್ದಾರೆ.Last Updated 20 ಸೆಪ್ಟೆಂಬರ್ 2025, 16:29 IST