ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿ ವಿಶಾಲಾಕ್ಷಿದೇವಿ ನಿಧನ
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ ಅವರುಶುಕ್ರವಾರ ನಿಧನರಾಗಿದ್ದಾರೆ.ಒಂದು ವಾರದಿಂದ ಬೆಂಗಳೂರು ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗಳ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.Last Updated 19 ಅಕ್ಟೋಬರ್ 2018, 13:43 IST