ರಾಜೇಂದ್ರ ಸಿಂಗ್ ಬಾಬುಗೆ ವಿಷ್ಣುವರ್ಧನ್ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಅಭಿನವ ಭಾರ್ಗವ ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಿರ್ದೇಶಕಎಸ್.ವಿ. ರಾಜೇಂದ್ರಸಿಂಗ್ ಬಾಬು ಹಾಗೂ ‘ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ’ಗೆ ಲೇಖಕಿಪ್ರೊ. ಮೀನಾ ದೇಶಪಾಂಡೆ ಮಹಿಷಿ ಆಯ್ಕೆಯಾಗಿದ್ದಾರೆ.Last Updated 13 ಸೆಪ್ಟೆಂಬರ್ 2019, 20:23 IST