ರಾಹುಲ್ ಬಗ್ಗೆ ಜನರಲ್ಲಿ ವಿರೋಧಿಗಳು ಕೆಟ್ಟ ಅಭಿಪ್ರಾಯ ಮೂಡಿಸಿದ್ದರು: ವಿಶ್ವನಾಥ್
‘40 ವರ್ಷಗಳನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕಾರಣ ಹೀಗೆಯೇ ಇರುತ್ತದೆ ಎನ್ನಲಾಗದು. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ವಿಧಾನಪರಿಷತ್ ಸದಸ್ಯ ಬಿಜೆಪಿಯ ಎ.ಎಚ್.ವಿಶ್ವನಾಥ್ ಹೇಳಿದರು.Last Updated 25 ಅಕ್ಟೋಬರ್ 2022, 1:32 IST