ಶಾಲಾ ಕಾಲೇಜುಗಳಲ್ಲಿ ಭಾನುವಾರ 'ವಿಶ್ವಮಾನವ ದಿನ' ಆಚರಣೆಗೆ ಸೂಚನೆ
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಪ್ರಯುಕ್ತ ಭಾನುವಾರ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ‘ವಿಶ್ವಮಾನವ ದಿನ’ ಆಚರಿಸಲು ಸೂಚಿಸಲಾಗಿದೆ. ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿಶ್ವಮಾನವ ಸಂದೇಶ ಕುರಿತಂತೆ ವಿಚಾರಗೋಷ್ಠಿ ನಡೆಸಬೇಕು ಎಂದು ಇಲಾಖೆಯ ನಿರ್ದೇಶಕರು ಶುಕ್ರವಾರ ಜ್ಞಾಪನಾ ಪತ್ರ ಕಳುಹಿಸಿದ್ದಾರೆ.Last Updated 27 ಡಿಸೆಂಬರ್ 2019, 20:57 IST