ನಿಖಿಲ್ ತೇಜೋವಧೆಗೆ ಯತ್ನಿಸಿದ ಆರೋಪ: ವಿಶ್ವವಾಣಿ ಸಂಪಾದಕರ ವಿರುದ್ಧ ಎಫ್ಐಆರ್
‘ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿ ತೇಜೋವಧೆಗೆ ಯತ್ನಿಸಿದ’ ಆರೋಪದಡಿ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Last Updated 27 ಮೇ 2019, 20:00 IST