ದೆಹಲಿಯ ಪಟೇಲ್ ಹೌಸ್ ಖಾಲಿ ಮಾಡಲು ದೇವೇಗೌಡರಿಗೆ ಸೂಚನೆ
ದೆಹಲಿಯ ಲ್ಯುಟೆನ್ಸ್ ಪ್ರದೇಶದಲ್ಲಿರುವ ವಿಠ್ಠಲ್ ಭಾಯಿ ಪಟೇಲ್ ಹೌಸ್ ಅನ್ನು ಖಾಲಿ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಕೇಂದ್ರ ಸರ್ಕಾರ ಶನಿವಾರ ಹೇಳಿದೆ ಎಂದು ಮೂಲಗಳು ತಿಳಿಸಿವೆ.Last Updated 26 ಅಕ್ಟೋಬರ್ 2019, 19:30 IST