ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

vivek ramaswamy

ADVERTISEMENT

ಅಮೆರಿಕ: ಅನೌಪಚಾರಿಕ ಮತದಾನದಲ್ಲಿ ಅಗ್ರಸ್ಥಾನ ಪಡೆದ ವಿವೇಕ್‌ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅನೌಪಚಾರಿಕ ಮತದಾನದಲ್ಲಿ ಭಾರತೀಯ ಮೂಲದ ಉದ್ಯಮಿ ವಿವೇಕ್‌ ರಾಮಸ್ವಾಮಿ ಮತ್ತು ಸೌತ್‌ ಡಕೋಟ ರಾಜ್ಯಪಾಲೆ ಕ್ರಿಸ್ಟಿ ನೋಯೆಮ್‌ ಅವರು ಅಗ್ರಸ್ಥಾನ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Last Updated 26 ಫೆಬ್ರುವರಿ 2024, 14:37 IST
ಅಮೆರಿಕ: ಅನೌಪಚಾರಿಕ ಮತದಾನದಲ್ಲಿ ಅಗ್ರಸ್ಥಾನ ಪಡೆದ ವಿವೇಕ್‌ ರಾಮಸ್ವಾಮಿ

ಅಮೆರಿಕ ಅಧ್ಯಕ್ಷ ಚುನಾವಣೆ: ಹಿಂದೆ ಸರಿದ ಭಾರತೀಯ ಸಂಜಾತ ವಿವೇಕ್ ರಾಮಸ್ವಾಮಿ

ಐವಾ ಕಾಕಸಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿಯವರು ಘೋಷಿಸಿದ್ದಾರೆ. ಅಲ್ಲದೆ ಡೊನಾಲ್ಡ್ ಟ್ರಂಪ್‌ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
Last Updated 16 ಜನವರಿ 2024, 6:45 IST
ಅಮೆರಿಕ ಅಧ್ಯಕ್ಷ ಚುನಾವಣೆ: ಹಿಂದೆ ಸರಿದ ಭಾರತೀಯ ಸಂಜಾತ ವಿವೇಕ್ ರಾಮಸ್ವಾಮಿ

ಐವಾ ರಿಪಬ್ಲಿಕನ್‌ ಕಾಕಸಸ್‌ನಲ್ಲಿ ಟ್ರಂಪ್‌ ಗೆಲುವು: ಭಾರತೀಯ ಸಂಜಾತರಿಗೆ ಹಿನ್ನಡೆ

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್ ಟ್ರಂಪ್‌ ಮುನ್ನಡೆ ಸಾಧಿಸಿದ್ದಾರೆ. ಲೋವಾ ಕಾಕಸಸ್‌ನಲ್ಲಿ ಅವರು ಗೆಲುವು ಸಾಧಿಸಿದ್ದಾರೆ.
Last Updated 16 ಜನವರಿ 2024, 5:20 IST
ಐವಾ ರಿಪಬ್ಲಿಕನ್‌ ಕಾಕಸಸ್‌ನಲ್ಲಿ ಟ್ರಂಪ್‌ ಗೆಲುವು: ಭಾರತೀಯ ಸಂಜಾತರಿಗೆ ಹಿನ್ನಡೆ

ಹಿಂದು ಧರ್ಮದ ಮೇಲಿನ ನಂಬಿಕೆ ನನಗೆ ಸ್ವಾತಂತ್ರ್ಯ ನೀಡಿದೆ– ವಿವೇಕ್‌ ರಾಮಸ್ವಾಮಿ

‘ಹಿಂದೂ ಧರ್ಮದ ಮೇಲಿನ ನಂಬಿಕೆಯೇ ನನಗೆ ಸ್ವಾತಂತ್ರ್ಯ ನೀಡಿದೆ...ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದೆ’ ಎಂದು ಭಾರತ ಮೂಲದ ಅಮೆರಿಕದ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್‌ ರಾಮಸ್ವಾಮಿ ಹೇಳಿದ್ದಾರೆ.
Last Updated 19 ನವೆಂಬರ್ 2023, 11:00 IST
ಹಿಂದು ಧರ್ಮದ ಮೇಲಿನ ನಂಬಿಕೆ ನನಗೆ ಸ್ವಾತಂತ್ರ್ಯ ನೀಡಿದೆ– ವಿವೇಕ್‌ ರಾಮಸ್ವಾಮಿ

ಅಕ್ರಮ ವಲಸಿಗರ ಮಕ್ಕಳಿಗೆ ಪೌರತ್ವ: ರಾಮಸ್ವಾಮಿ ವಿರೋಧ

'ವಲಸಿಗ ದಂಪತಿಗಳ ಮಕ್ಕಳಿಗೆ ಅಮೆರಿಕದ ಪೌರತ್ವ ಕೊಡುವುದಕ್ಕೆ ನನ್ನ ಸಹಮತವಿದೆ' ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ, ಭಾರತ ಮೂಲದ ಅಮೆರಿಕ ಸಂಸದ ವಿವೇಕ್‌ ರಾಮಸ್ವಾಮಿ ಹೇಳಿದ್ದಾರೆ.
Last Updated 28 ಸೆಪ್ಟೆಂಬರ್ 2023, 15:17 IST
ಅಕ್ರಮ ವಲಸಿಗರ ಮಕ್ಕಳಿಗೆ ಪೌರತ್ವ: ರಾಮಸ್ವಾಮಿ ವಿರೋಧ

US Presidential Poll- ನಾಳೆ ರಿಪಬ್ಲಿಕನ್ ಸಂವಾದ: ಹ್ಯಾಲೆ, ವಿವೇಕ್ ಮೇಲೆ ಚಿತ್ತ

2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷ ಸ್ಪರ್ಧೆಯ ಆಕಾಂಕ್ಷಿಗಳ ನಡುವೆ ನಡೆಯುವ ಬುಧವಾರ ಎರನೇ ಸಂವಾದ ನಡೆಯಲಿದೆ.
Last Updated 26 ಸೆಪ್ಟೆಂಬರ್ 2023, 4:31 IST
US Presidential Poll- ನಾಳೆ ರಿಪಬ್ಲಿಕನ್ ಸಂವಾದ: ಹ್ಯಾಲೆ, ವಿವೇಕ್ ಮೇಲೆ ಚಿತ್ತ

ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಎಚ್‌–1ಬಿ ವೀಸಾ ರದ್ದು: ವಿವೇಕ್‌ ರಾಮಸ್ವಾಮಿ

ಎಚ್‌–1ಬಿ ವೀಸಾ ಯೋಜನೆಯನ್ನು 'ಒಪ್ಪಂದದ ಜೀತ ಪದ್ಧತಿ’ ಎಂದು ಕರೆದಿರುವ ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಸ್ಥಾನದ ಆಕಾಂಕ್ಷಿ ವಿವೇಕ್‌ ರಾಮಸ್ವಾಮಿ, 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಎಚ್‌–1ಬಿ ವೀಸಾಕ್ಕೆ ಅಂತ್ಯ ಕಾಣಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
Last Updated 17 ಸೆಪ್ಟೆಂಬರ್ 2023, 10:25 IST
ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಎಚ್‌–1ಬಿ ವೀಸಾ ರದ್ದು: ವಿವೇಕ್‌ ರಾಮಸ್ವಾಮಿ
ADVERTISEMENT

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಭಾರತ ಮೂಲದ ವಿವೇಕ್‌ ರಾಮಸ್ವಾಮಿ ಸ್ಪರ್ಧೆ

ಭಾರತ ಮೂಲದ ಅಮೆರಿಕ ನಿವಾಸಿ, ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರು 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆಸುತ್ತೇನೆ ಎಂದು ಘೋಷಿಸಿದ ಅವರು ‘ಅಮೆರಿಕದ ಹಿರಿಮೆಯನ್ನು ಉತ್ತುಂಗಕ್ಕೇರಿಸುವ‘ ಮತ್ತು ಚೀನಾದ ಮೇಲಿನ ಅವಲಂಬನೆಯನ್ನು ಕೊನೆಗಾಣಿಸುವ ಭರವಸೆ ನೀಡಿದ್ದಾರೆ.
Last Updated 22 ಫೆಬ್ರುವರಿ 2023, 16:15 IST
ಅಮೆರಿಕ ಅಧ್ಯಕ್ಷೀಯ ಚುನಾವಣೆ: ಭಾರತ ಮೂಲದ ವಿವೇಕ್‌ ರಾಮಸ್ವಾಮಿ ಸ್ಪರ್ಧೆ
ADVERTISEMENT
ADVERTISEMENT
ADVERTISEMENT