ವೈಎಸ್ಆರ್ ಕಾಂಗ್ರೆಸ್ನ ವಿವೇಕಾನಂದ ರೆಡ್ಡಿ ಹತ್ಯೆ
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್. ರಾಜಶೇಖರ ರೆಡ್ಡಿ ಅವರ ಕಿರಿಯ ತಮ್ಮ, ಮಾಜಿ ಸಚಿವ ವೈ.ಎಸ್. ವಿವೇಕಾನಂದ ರೆಡ್ಡಿ (68) ಕಡಪದ ತಮ್ಮ ನಿವಾಸದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಇದು ಸಹಜ ಸಾವಲ್ಲ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.Last Updated 15 ಮಾರ್ಚ್ 2019, 19:53 IST