ವೊಡಾಫೋನ್ ಐಡಿಯಾ ಆಡಳಿತ ನಿರ್ವಹಣೆಯಲ್ಲಿ ಸರ್ಕಾರಕ್ಕಿಲ್ಲ ಆಸಕ್ತಿ: ಕಂಪನಿ ಮಾಹಿತಿ
ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯನ್ನು ಮುನ್ನಡೆಸುವ ಹೊಣೆ ಹೊತ್ತುಕೊಳ್ಳುವ ಬಯಕೆ ತನಗಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ವಿಐಎಲ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರವೀಂದರ್ ಟಕ್ಕರ್ ಹೇಳಿದ್ದಾರೆ.Last Updated 12 ಜನವರಿ 2022, 12:48 IST