ಜಾತಿವಾರು ಜನಗಣತಿ ವರದಿ ತಿರಸ್ಕರಿಸಿ: ಸರ್ಕಾರಕ್ಕೆ ರಾಜ್ಯ ಒಕ್ಕಲಿಗರ ಸಂಘ ಆಗ್ರಹ
ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ (ಜಾತಿವಾರು ಜನಗಣತಿ) ವರದಿ ಅವೈಜ್ಞಾನಿಕವಾಗಿದ್ದು, ಸರ್ಕಾರ ತಿರಸ್ಕರಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಆಗ್ರಹಿಸಿದರು.Last Updated 10 ಜನವರಿ 2025, 16:06 IST