ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠಕ್ಕೆ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಉತ್ತರಾಧಿಕಾರಿ
ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ನೂರಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಭಾನುವಾರ ಜವಾಬ್ದಾರಿ ವಹಿಸಿಕೊಂಡರು.
Last Updated 15 ಡಿಸೆಂಬರ್ 2024, 15:57 IST