ಹರ್ಯಾಣದ ಆಸ್ಪತ್ರೆಯಲ್ಲಿ ಕೈ ಕೊಟ್ಟ ಎ.ಸಿ; 2 ನವಜಾತ ಶಿಶುಗಳು ಸಾವು
ಹರ್ಯಾಣದ ಪಾಣಿಪತ್ ನಗರದ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಎ.ಸಿ ಕೈ ಕೊಟ್ಟ ಕಾರಣ ಎರಡು ನವಜಾತ ಶಿಶುಗಳು ಸಾವಿಗೀಡಾಗಿವೆ.ಇನ್ನೆರಡು ಶಿಶುಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.Last Updated 27 ಜೂನ್ 2018, 15:10 IST